UNSC

ವಿಶ್ವಸಂಸ್ಥೆಯು ಜಿ-4 ರಾಷ್ಟ್ರಗಳಿಗೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ನೀಡಬೇಕು: ಭೂತಾನ್
ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಪುನಾರಚನೆ ಮಾಡಿಸಿ ಅದರಲ್ಲಿ ಶಾಶ್ವತ ಸದಸ್ಯತ್ವ ಸ್ಥಾನ ಗಿಟ್ಟಿಸಿಕೊಳ್ಳಲು ಸತತ ಯತ್ನ ನಡೆಸುತ್ತಿರುವ ಭಾರತದ ಬೆಂಬಲಕ್ಕೆ ಭೂತಾನ್ ನಿಂತಿದ್ದು, ಜಿ-4 ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ...

ವಿಟೋ ಅಧಿಕಾರದೊಂದಿಗೆ ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ಖಚಿತ: ಸುಷ್ಮಾ ಸ್ವರಾಜ್
ವಿಟೋ ಅಧಿಕಾರದೊಂದಿಗೆ ಶೀಘ್ರದಲ್ಲಿಯೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ಭರವಸೆ ವ್ಯಕ್ತಪಡಿಸಿದ್ದಾರೆ...

ಯುಎನ್ಎಸ್ ಸಿಯ ಸದಸ್ಯ ರಾಷ್ಟ್ರಗಳು ನಿಯಮ ಪಾಲಿಸಬೇಕು: ಮಸೂದ್ ಅಜರ್ ವಿಷಯದಲ್ಲಿ ಚೀನಾ
ಉಗ್ರ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ಪ್ರಕ್ರಿಯೆಗೆ ತಡೆಯೊಡ್ಡಿದ್ದನ್ನು ಪ್ರತಿಭಟಿಸಿದ ಭಾರತದ ನಡೆಗೆ ಚೀನಾ ಪ್ರತಿಕ್ರಿಯೆ ನೀಡಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ರಾಷ್ಟ್ರಗಳು ನಿಯಮಗಳನ್ನು ಪಾಲಿಸಬೇಕೆಂದು ಹೇಳಿದೆ.

ಯುಎಸ್ ಸಿ ನಿಷ್ಕ್ರಿಯತೆಯನ್ನು ಮತ್ತೆ ಟೀಕಿಸಿದ ಭಾರತ
ವಿಶ್ವದ ಜಸಂಖ್ಯೆಗೆ ಹೋಲಿಸಿದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅತ್ಯಂತ ಕಡಿಮೆ ಪ್ರಾತಿನಿಧ್ಯ ಹೊಂದಿದ್ದು ನಿಷ್ಕ್ರಿಯವಾಗಿದೆ ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿಯನ್ನು ಭಾರತ ಟೀಕಿಸಿದೆ.
ಯುಎನ್ ನಿರ್ಣಯ: ಯುಎನ್ಎಸ್ ಸಿ ಸದಸ್ಯರಿಗೆ ಇಸ್ರೇಲ್ ಪ್ರಧಾನಿ ಸಮನ್ಸ್
ಇಸ್ರೇಲ್ ವಿರುದ್ಧದ ನಿರ್ಣಯ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.

ಉಗ್ರ ಸಂಘಟನೆಗಳ ನಿಷೇಧಕ್ಕೆ ಸ್ಪಂದಿಸದ ವಿಶ್ವಸಂಸ್ಥೆ ಭದ್ರತಾ ಮಂಡಳಿಯನ್ನು ಟೀಕಿಸಿದ ಭಾರತ
ಸ್ವತಃ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸಿಕೊಂಡಿರುವ ಸಂಘಟನೆಗಳ ಮುಖ್ಯಸ್ಥರಿಗೆ ನಿಷೇಧ ವಿಧಿಸುವ ವಿಚಾರದಲ್ಲಿ ಸ್ಪಂದಿಸದ ವಿಶ್ವಸಂಸ್ಥೆಯನ್ನು ಭಾರತ ಟೀಕಿಸಿದೆ.

ಭಯೋತ್ಪಾದನೆ ನಿವಾರಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ಸಂಪೂರ್ಣ ವಿಫಲ: ಭಾರತ
ಭಯೋತ್ಪಾದನೆ ಪಿಡುಗನ್ನು ನಿವಾರಿಸುವ ವಿಚಾರದಲ್ಲಿ ವಿಶ್ವಸ೦ಸ್ಥೆ ಸ೦ಪೂರ್ಣ ವಿಫಲವಾಗಿದೆ ಎ೦ದು ಭಾರತ ಟೀಕಿಸಿದೆ.

ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ: ಭಾರತದ ಯತ್ನಕ್ಕೆ ಪಾಕ್ ಟೀಕೆ
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಪಡೆಯಲು ಯತ್ನಿಸುತ್ತಿರುವ ಭಾರತದ ಕ್ರಮವನ್ನು ಪಾಕಿಸ್ತಾನ ಪರೋಕ್ಷವಾಗಿ ಟೀಕಿಸಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ: ಭಾರತದ ಖಾಯಂ ಸದಸ್ಯ ಸ್ಥಾನದ ಹಾದಿ ಸುಗಮ
ಭಾರತದ ದಶಕಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯ ಸ್ಥಾನ ಪಡೆಯುವ ಭಾರತದ ಅಭಿಲಾಶೆಗೆ ಆಫ್ರಿಕಾ ಕೈಜೋಡಿಸಿದೆ...

