ದೇಶKumbh Mela viral girl ಮೊನಾಲಿಸಾ 'ನಾಪತ್ತೆ': ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್
ಮೊನಾಲಿಸಾ ಅವರನ್ನು ಪತ್ತೆಹಚ್ಚಲು ಅಥವಾ ಸಂಪರ್ಕಿಸಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ ನಂತರ, ಕೇರಳ ಹೈಕೋರ್ಟ್, ಅವರಿಗೆ ಪೊಲೀಸ್ ರಕ್ಷಣೆ ನೀಡುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ.