ರಾಜ್ಯಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ!
ತ್ಯಾಜ್ಯ ಜಲ ಸಂಸ್ಕರಣಾ ಘಟಕಗಳ ಪರಿಶೀಲನೆ ಮಾಡಬೇಕು, ಯಾರೇ ಸಂಸ್ಕರಿಸದೆ ತ್ಯಾಜ್ಯ ನದಿಗೆ ಬಿಟ್ಟಿದ್ದರೆ ಮೊದಲಿಗೆ ಎಚ್ಚರಿಕೆ ನೀಡಬೇಕು. ಪದೇ ಪದೇ ಇದೇ ತಪ್ಪು ಮಾಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ತಿಳಿಸಿದರು.