ದೇಶವಿವಿಧ ರಾಜ್ಯಗಳಲ್ಲಿ ಬಳಕೆಯಾಗದ 5500 ಕ್ಕೂ ಹೆಚ್ಚು ವೆಂಟಿಲೇಟರ್ಗಳು: ಯುಪಿ, ಕರ್ನಾಟಕ ಅತಿದೊಡ್ಡ ಡೀಫಾಲ್ಟರ್
ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ವೆಂಟಿಲೇಟರ್ ಗಳ ಕೊರತೆಯಿಂದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ರೋಗಿಗಳು ಜೀವ ರಕ್ಷಕ ಸಾಧನಗಳ ಕೊರತೆಯಿಂದ ತೊಂದರೆಪಡುತ್ತಿದ್ದರೂ, ವಿವಿಧ ರಾಜ್ಯಗಳಿಗೆ ಪೂರೈಕೆಯಾದ ನೂರಾರು ಯಂತ್ರಗಳು ಬಳಕೆಯಾಗದೆ ಬಿದ್ದಿವೆ.