ದೇಶ'ನಾನು ಮೂರ್ಖಳಂತೆ ಹಣ ನೀಡುತ್ತಿರಬೇಕೇ, ನಿಮಗೆ ನಾಚಿಕೆಯಾಗುವುದಿಲ್ಲವೇ?': ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಂಗನಾ ರಾನಾವತ್; Video Viral
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಕಂಗನಾ ರಣಾವತ್ ತಾಳ್ಮೆ ಕಳೆದುಕೊಂಡು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಅನುದಾನವನ್ನು ಹೇಗೆ ಬಳಸಲಾಗುತ್ತಿದೆ ಎಂಬ ಬಗ್ಗೆ ಅವರು ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ.