ದೇಶರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಇನ್ನೂ ಬಳಕೆಯಾಗದ 2.75 ಕೋಟಿ ಡೋಸ್ ಲಸಿಕೆ ಲಭ್ಯವಿದೆ: ಕೇಂದ್ರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದ 2.75 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.