ರಾಜ್ಯಬೆಂಗಳೂರು: ಡಾ. ಎಂ.ಹೆಚ್. ಅಂಬರೀಶ್ ರಸ್ತೆ, ನಾಮಫಲಕ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದ ವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಡಾ.ಎಂ.ಹೆಚ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ನಾಮ ಫಲಕ ಅನಾವರಣ ಗೊಳಿಸಿದರು.