ಸಿನಿಮಾ ಸುದ್ದಿರಾಜ್ಕುಮಾರ್ ಕುಟುಂಬ ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ: ಪುನೀತ್ ರಾಜ್ ಕುಮಾರ್ ಪ್ರತಿಮೆ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ
ಸ್ಯಾಂಡಲ್ ವುಡ್ ನ ಖ್ಯಾತ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಪುನೀತ್ ರಾಜ್ ಕುಮಾರ್ ಒಡೆತನದ ಪಿ.ಆರ್.ಕೆ. ಸ್ಟುಡಿಯೋಸ್ ಹಾಗೂ N3K ಡಿಸೈನ್ ಸ್ಟುಡಿಯೋ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು.