ದೇಶಮಂಗಳೂರು ಸ್ಫೋಟ ಪ್ರಕರಣ: ದೃಢಪಡದ ಮಾಹಿತಿ ಹಂಚಿಕೊಳ್ಳದಂತೆ ಜನರಿಗೆ ನಗರ ಪೊಲೀಸ್ ಆಯುಕ್ತ ಸಲಹೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಬಾಂಬ್ ಸ್ಫೋಟಗೊಂಡಿದ್ದ ಪ್ರಕರಣದ ಬಗ್ಗೆ ದೃಢಪಡದ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದಂತೆ ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಜನರಿಗೆ ಸಲಹೆ ನೀಡಿದ್ದಾರೆ.