Uorfi Javed

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್ ರಿವೀಲ್ ಮಾಡಿದ ಉರ್ಫಿ ಜಾವೇದ್
ತುಂಡುಡುಗೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದ ಉರ್ಫಿ ಜಾವೇದ್ ಇದೀಗ ಭವಿಷ್ಯದಲ್ಲಿ ತಾಯಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.

ಊರ್ಫಿ ಜಾವೇದ್‌ಗೆ 1 ಲಕ್ಷ, ಪೂನಂ ಪಾಂಡೆಗೆ 20 ಸಾವಿರ ರೂ: ಕೂಡಲೇ CJP ಸ್ಥಾಪಕ ದೀಪ್ಕೆ ಬಂಧಿಸಬೇಕು, ಇನ್ಫ್ಲುಯೆನ್ಸರ್ ದೂರು ದಾಖಲು! Video
ದೀಪ್ಕೆ ಪಾಕಿಸ್ತಾನಿ ಏಜೆಂಟ್, ಉಮರ್ ಖಾಲಿದ್ ಬೆಂಬಲಿಗ ಎಂದು ಕರೆದಿದ್ದು, ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ನವದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಂದ ಹೆಚ್ಚಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ್ರಾ Uorfi Javed; 9 ವರ್ಷಗಳ ಹಳೆಯ 'lip fillers' ಏನಾಯ್ತು?
ರಿಯಾಲಿಟಿ ಶೋ ತಾರೆ ಮತ್ತು ಸಾಮಾಜಿಕ ಮಾಧ್ಯಮದ ವಿವಾದಾತ್ಮಕ ಸೆನ್ಸೇಷನ್ ಉರ್ಫಿ ಜಾವೇದ್ ತಮ್ಮ ಲಿಪ್ ಫಿಲ್ಲರ್‌ಗಳನ್ನು ತೆಗೆಸಿದ್ದಾರೆ.

ಲವ್ ಸೆಕ್ಸ್ ಔರ್ ಧೋಖಾ 2 ಚಿತ್ರದ ಮೂಲಕ ನಟಿ ಉರ್ಫಿ ಜಾವೇದ್ ಚಿತ್ರರಂಗಕ್ಕೆ ಪದಾರ್ಪಣೆ
ನಟಿ ಮತ್ತು ಸಾಮಾಜಿಕ ಮಾಧ್ಯಮದ ಇನ್‌ಫ್ಲುಯನ್ಸರ್ ಉರ್ಫಿ ಜಾವೇದ್ ಅವರು 'ಲವ್ ಸೆಕ್ಸ್ ಔರ್ ಧೋಖಾ 2' ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಈ ಚಿತ್ರವನ್ನು ದಿಬಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದಾರೆ ಮತ್ತು 2010 ರಲ್ಲಿ ತೆರೆಕಂಡ ಲವ್ ಸೆಕ್ಸ್ ಔರ್ ಧೋಖಾ ಚಿತ್ರದ ಸೀಕ್ವೆಲ್ ಇದಾಗಿದೆ.

'ನಿನ್ನನ್ನು ಹೊಡೆದು ಸಾಯಿಸಬೇಕು': ನಿರ್ದೇಶಕರ ಕಚೇರಿಯಿಂದ ಉರ್ಫಿ ಜಾವೇದ್‌ಗೆ ಬೆದರಿಕೆ; ಎಫ್‌ಐಆರ್ ದಾಖಲು!
ತನ್ನ ವಿಭಿನ್ನ ಬಟ್ಟೆ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುವ ಉರ್ಫಿ ಜಾವೇದ್‌ಗೆ ಮತ್ತೊಮ್ಮೆ ಬೆದರಿಕೆ ಬಂದಿದೆ. ನಿರ್ದೇಶಕ ನೀರಜ್ ಪಾಂಡೆ ಅವರ ಕಚೇರಿಯಿಂದ ಯಾರೋ ನಟಿಗೆ ಬೆದರಿಕೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ನಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್‌ಐಆರ್ ಕೂಡ ದಾಖಲಿಸಿದ್ದಾರೆ.

ನೀನು ದೈವಾಂಶ ಹೊಂದಿದವಳು; ನಿನ್ನ ದೇಹದ ಬಗ್ಗೆ ನಿಂದಿಸಲು ಯಾರಿಗೂ ಬಿಡಬೇಡ; ಉರ್ಫಿಗೆ ಅಕ್ಕಮಹಾದೇವಿಯ ಪಾಠ ಮಾಡಿದ ಕಂಗನಾ!
ಬಾಲಿವುಡ್ ನಟಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ರಣಾವತ್ ವಚನಗಾರ್ತಿ ಅಕ್ಕಮಹಾದೇವಿಯನ್ನು ನೆನಪಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ ಗೆ ಪಾಠ ಮಾಡುವುದಕ್ಕಾಗಿ ಅವರು ಕನ್ನಡದ ಮಹಾ ಶರಣೆ ಅಕ್ಕಮಹಾದೇವಿಯ ಉದಾಹರಣೆಯನ್ನು ನೀಡಿದ್ದಾರೆ.

ಬಿಜೆಪಿ ನಾಯಕಿ ದೂರಿನ ಹಿನ್ನೆಲೆ, ಉರ್ಫಿ ಜಾವೇದ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
ಬಿಜೆಪಿ ನಾಯಕಿ ಚಿತ್ರಾ ವಾಘ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಡೆಲ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಹೆಚ್ಚಿನ ಫಾಲೋವರ್ಸ್ ಹೊಂದಿರುವ ಉರ್ಫಿ ಜಾವೇದ್ ಅವರ ಹೇಳಿಕೆಯನ್ನು ಪೊಲೀಸರು ಶನಿವಾರ ದಾಖಲಿಸಿಕೊಂಡಿದ್ದಾರೆ.

'ಈ ಜನರು ನನ್ನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿದ್ದಾರೆ': ಉರ್ಫಿ ಜಾವೇದ್ ಕಿಡಿ
'ಬಿಗ್ ಬಾಸ್ ಒಟಿಟಿ' ಖ್ಯಾತಿಯ ಉರ್ಫಿ ಜಾವೇದ್ ಮಹಾರಾಷ್ಟ್ರ ಬಿಜೆಪಿ ಪ್ರದೇಶ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ವಾಘ್ ಅವರನ್ನು ಗುರಿಯಾಗಿಸಿಕೊಂಡು ಈ ಜನರು ನನ್ನನ್ನು 'ಆತ್ಮಹತ್ಯೆಗೆ' ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

