UP bypolls

UP bypolls 2024:  ಪೊಲೀಸ್ ಅಧಿಕಾರಿಗಳಿಂದಲೇ ನೀತಿ ಸಂಹಿತೆ ಉಲ್ಲಂಘನೆ; 7 ಆಧಿಕಾರಿಗಳು ಅಮಾನತು!
ದೇಶ

UP bypolls 2024: ಪೊಲೀಸ್ ಅಧಿಕಾರಿಗಳಿಂದಲೇ ನೀತಿ ಸಂಹಿತೆ ಉಲ್ಲಂಘನೆ; 7 ಆಧಿಕಾರಿಗಳು ಅಮಾನತು!

ಮತದಾರರ ನಿಗ್ರಹ ಮತ್ತು ಮತದಾನ ಕೇಂದ್ರಗಳಲ್ಲಿನ ಅಕ್ರಮಗಳ ಬಗ್ಗೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪ ಮಾಡಿದ್ದವು.

ಕೇರಳ, ಪಂಜಾಬ್, ಉತ್ತರ ಪ್ರದೇಶ ಉಪಚುನಾವಣೆ ನವೆಂಬರ್ 20ಕ್ಕೆ ಮುಂದೂಡಿಕೆ
ದೇಶ

ಕೇರಳ, ಪಂಜಾಬ್, ಉತ್ತರ ಪ್ರದೇಶ ಉಪಚುನಾವಣೆ ನವೆಂಬರ್ 20ಕ್ಕೆ ಮುಂದೂಡಿಕೆ

ಉತ್ತರ ಪ್ರದೇಶದಲ್ಲಿ ಒಂಬತ್ತು, ಪಂಜಾಬ್‌ನಲ್ಲಿ ನಾಲ್ಕು ಮತ್ತು ಕೇರಳದಲ್ಲಿ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಉತ್ತರ ಪ್ರದೇಶ ಉಪಚುನಾವಣೆ: ಎಲ್ಲಾ 10 ಸ್ಥಾನಗಳಲ್ಲಿ BSP ಸ್ಪರ್ಧೆ
ದೇಶ

ಉತ್ತರ ಪ್ರದೇಶ ಉಪಚುನಾವಣೆ: ಎಲ್ಲಾ 10 ಸ್ಥಾನಗಳಲ್ಲಿ BSP ಸ್ಪರ್ಧೆ

ಕರ್ಹಾಲ್, ಮಿಲ್ಕಿಪುರ್, ಕತೇಹಾರಿ, ಕುಂದರ್ಕಿ, ಘಾಜಿಯಾಬಾದ್, ಖೈರ್, ಮೀರಾಪುರ್, ಫುಲ್ಪುರ್, ಮಜವಾನ್ ಮತ್ತು ಸಿಸಾಮೌ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗ ಶೀಘ್ರವೇ ಘೋಷಣೆ ಮಾಡಲಿದೆ.