ದೇಶಉತ್ತರ ಪ್ರದೇಶ: ಗನ್ ತೋರಿಸಿ ಬೆದರಿಕೆ; ನರ್ಸಿಂಗ್ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ!
ಜಲಾಲಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ವಿದ್ಯಾರ್ಥಿಯು ಚೌಕ್ ಕೊತ್ವಾಲಿ ಪ್ರದೇಶದಲ್ಲಿರುವ ಕಾಲೇಜಿನಲ್ಲಿ ನರ್ಸಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಸಂಜಯ್ ಕುಮಾರ್ ತಿಳಿಸಿದ್ದಾರೆ.