ದೇಶಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: UP ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ವಿರುದ್ಧ FIR ದಾಖಲು!
ಅಲ್ಲದೇ ಕಾರ್ಯಕ್ರಮದಲ್ಲಿ ರೈ, ಪ್ರಧಾನಿ ವಿರುದ್ಧ "ನಿಂದನಾತ್ಮಕ ಮತ್ತು ಆಕ್ಷೇಪಾರ್ಹ ಭಾಷೆ" ಬಳಸಿದ್ದಾರೆ. ಈ ಹೇಳಿಕೆಗಳ ವೀಡಿಯೊಗಳು ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ ಎಂದು ಅವರು ಹೇಳಿಕೊಂಡಿದ್ದಾರೆ.