ದೇಶಉತ್ತರ ಪ್ರದೇಶ: ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಹೇಳಿಕೆ, ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಚಿನ್ ಚೌಧರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.