ದೇಶMaha Kumbh 2025: ಮಹಿಳೆಯರು ಸ್ನಾನ ಮಾಡುತ್ತಿರುವ ವಿಡಿಯೋ ಜಾಲತಾಣಗಳಲ್ಲಿ ಅಪ್ಲೋಡ್; ಪುಂಡರ ವಿರುದ್ಧ UP ಪೊಲೀಸ್ ಕಾರ್ಯಾಚರಣೆ!
ನಮ್ಮ ಸಾಮಾಜಿಕ ಮಾಧ್ಯಮ ತಂಡವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಅಂತಹ ವಿಷಯವನ್ನು ಅಪ್ಲೋಡ್ ಮಾಡುತ್ತಿರುವ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ವೈಭವ್ ಕೃಷ್ಣ ತಿಳಿಸಿದ್ದಾರೆ.