ದೇಶಗೋಹತ್ಯೆ ಕಾಯ್ದೆ: ಕೇವಲ ಮಾಂಸವನ್ನು ಹೊಂದುವುದು ಅಪರಾಧವಲ್ಲ ಎಂದ ಅಲಹಾಬಾದ್ ಹೈಕೋರ್ಟ್
ಮಾಂಸವನ್ನು ಹೊಂದುವುದು ಅಥವಾ ಸಾಗಿಸುವುದು, ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳ ಮಾರಾಟ ಅಥವಾ ಸಾಗಣೆಯನ್ನು ಗೋಹತ್ಯೆ ಕಾಯಿದೆಯಡಿಯಲ್ಲಿ ಶಿಕ್ಷಾರ್ಹವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.