UP govt

Banke Bihari Temple ಕಾರಿಡಾರ್ ಯೋಜನೆ: UP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ಪ್ರಕರಣದಲ್ಲಿ ರಾಜ್ಯ ಸರ್ಕಾರ ತೀವ್ರ ಆತುರದ ನಡವಳಿಕೆಯನ್ನು ತೋರಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನುಡಿದಂತೆ ನಡೆದ ಯೋಗಿ ಸರ್ಕಾರ: ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ಸಂತ್ರಸ್ತರ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ಹಣ ಜಮೆ
ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ.

ಮಹಾಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರಿಂದ ಪವಿತ್ರ ಸ್ನಾನ: ಯುಪಿ ಸರ್ಕಾರ
ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ.

ಸಂಭಾಲ್ ಹಿಂಸಾಚಾರ: ಪ್ರತಿಭಟನಾಕಾರರಿಂದಲೇ ನಷ್ಟ ವಸೂಲಿಗೆ ಉತ್ತರ ಪ್ರದೇಶ ಸರ್ಕಾರ ಮುಂದು
ನ್ಯಾಯಾಲಯದ ಆದೇಶದ ಮೇರೆಗೆ ನಗರದ ಕೋಟ್ ಗರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸರ್ವೇ ಕಾರ್ಯ ನಡೆಯುತ್ತಿದ್ದ ವೇಳೆ ಭಾನುವಾರ ಭುಗಿಲೆದ್ದ ಘರ್ಷಣೆಯಲ್ಲಿ ಐವರು ಸಾವನ್ನಪ್ಪಿದ್ದು, ಪೊಲೀಸರು ಸೇರಿದಂತೆ ಹಲವಾರು ಜನ ಗಾಯಗೊಂಡಿದ್ದರು.

ವಯನಾಡು ಭೂ ಕುಸಿತ: ಪುನರ್ವಸತಿ ಕಾರ್ಯಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ. ಮಂಜೂರು
ವಯನಾಡಿನಲ್ಲಿ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಲ್ಲಿ ಕೇರಳ ಸರ್ಕಾರಕ್ಕೆ ನೆರವಾಗಲು ಯುಪಿ ಸರ್ಕಾರ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೆಟ್ರೋ, ರೈಲು ನಿಲ್ದಾಣದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ: ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ
ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬಿಜೆಪಿ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, ಮದ್ಯ...

ಬ್ರಿಜ್ ಭೂಷಣ್ ಅಯೋಧ್ಯೆ ರ್ಯಾಲಿಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಯೋಜಿಸಿದ್ದ ಅಯೋಧ್ಯೆ ರ್ಯಾಲಿಗೆ ಅನುಮತಿ ನೀಡಲು...

ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯುಪಿ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್
45 ವರ್ಷದ ರೈತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ) ಸೋಮವಾರ ಉತ್ತರ ಪ್ರದೇಶ ಪೊಲೀಸರಿಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ...

ಫೈಜಾಬಾದ್ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ: ಹೊಸ ಹೆಸರು ಅಯೋಧ್ಯೆ ಕಂಟೋನ್ಮೆಂಟ್!
ಉತ್ತರ ಪ್ರದೇಶ ಸರ್ಕಾರ ಫೈಜಾಬಾದ್ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ ಮಾಡಲು ನಿರ್ಧರಿಸಿದೆ.

