ದೇಶಯುಪಿ ಸರ್ಕಾರಿ ಆಸ್ಪತ್ರೆಯಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ವೈದ್ಯ, ವಾರ್ಡ್ ಬಾಯ್ ವಿರುದ್ಧ ಕೇಸ್ ದಾಖಲು
ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲೇ ಮಹಿಳೆಯೊಬ್ಬರಿಗೆ ನಿದ್ರೆ ಔಷಧಿ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ವೈದ್ಯೆ ಹಾಗೂ ವಾರ್ಡ್ ಬಾಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...