UP govt

ಲಖಿಂಪುರ್ ಖೇರಿ ಹಿಂಸಾಚಾರ: ಕೇವಲ 4 ಸಾಕ್ಷಿಗಳ ಹೇಳಿಕೆ ದಾಖಲು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ 'ಸುಪ್ರೀಂ' ಕಿಡಿ
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ವರದಿಯನ್ನು ಕೊನೆಯ ಕ್ಷಣದಲ್ಲಿ ಸಲ್ಲಿಕೆ ಮಾಡಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರಿಂ ಕೋರ್ಟ್ ಬುಧವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಪ್ರತಿಭಟನಾ ನಿರತ ರೈತರು - ಯುಪಿ ಸರ್ಕಾರದ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ
ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು,...

ಉತ್ತರಪ್ರದೇಶ ಯೋಗಿ ಅಭಿವೃದ್ಧಿ ಜಾಹೀರಾತಿನಲ್ಲಿ ಪ. ಬಂಗಾಳ ಫ್ಲೈ ಓವರ್ ಅವಾಂತರ: ಟಿಎಂಸಿ ಲೇವಡಿ
ಯೋಗಿ ಜಾಹೀರಾತೊಂದರಲ್ಲಿ ಪ.ಬಂಗಾಳದ ಫ್ಲೈ ಓವರ್ ಚಿತ್ರವನ್ನು ಬಳಸಿಕೊಳ್ಳಲಾಗಿರುವುದನ್ನು ಟಿ ಎಂ ಸಿ ಪಕ್ಷ ಪತ್ತೆ ಹಚ್ಚಿದ್ದು, ಪ್ರಕರಣ ವಿವಾದದ ರೂಪ ಪಡೆದುಕೊಂಡಿದೆ.

ಹತ್ರಾಸ್ ಅತ್ಯಾಚಾರ ಪ್ರಕರಣದ ಸಿಬಿಐ ತನಿಖೆ ಅತ್ಯಗತ್ಯ; ಅಪಪ್ರಚಾರ ನಡೆಯುತ್ತಿದೆ: 'ಸುಪ್ರೀಂ'ಗೆ ಯೋಗಿ ಸರ್ಕಾರ
ಹತ್ರಾಸ್ ದಲಿತ ಯುವತಿ ಮೇಲಿನ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವುದು ಅತ್ಯಗತ್ಯವಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿವೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ.

ಹತ್ರಾಸ್ ಘಟನೆ: ಉತ್ತರ ಪ್ರದೇಶ ಸರ್ಕಾರಕ್ಕೆ ಅಲ್ಲಾಹಾಬಾದ್ ಹೈಕೋರ್ಟ್ ನೊಟೀಸ್
ಹತ್ರಾಸ್ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅಲ್ಲಾಹಾಬಾದ್ ಹೈಕೋರ್ಟ್ ನೊಟೀಸ್ ಜಾರಿಗೊಳಿಸಿದೆ.

ಸಿಎಎ ಪ್ರತಿಭಟಕಾರರ ವಿರುದ್ಧ ಪೋಸ್ಟರ್: ನಿಮ್ಮ ಕ್ರಮ ಬೆಂಬಲಿಸುವ ಯಾವುದೇ ಕಾನೂನಿಲ್ಲ- ಯೋಗಿ ಸರ್ಕಾರದ ವಿರುದ್ಧ ಸುಪ್ರೀಂ ಕಿಡಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವರಿಗೆ ಹೆಸರು, ಫೋಟೋ ಹಾಗೂ ವಿಳಾಸವನ್ನೊಳಗೊಂಡ ಪೋಸ್ಟರ್ ಹಾಕಿದ್ದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ತೀವ್ರವಾಗಿ ಕಿಡಿಕಾರಿದೆ.

ಮದರಸಾಗಳಲ್ಲಿ ಎನ್ ಸಿ ಇಆರ್ ಟಿ ಪಠ್ಯಕ್ರಮ ಪರಿಚಯಿಸಲಿರುವ ಉತ್ತರ ಪ್ರದೇಶ ಸರ್ಕಾರ
ಮದರಸಾಗಳಲ್ಲಿ ಎನ್ ಸಿಆರ್ ಟಿ ಪಠ್ಯಕ್ರಮ ಪರಿಚಯಿಸಲು ಉತ್ತರ ಪ್ರದೇಶ ಸಚಿವ ಸಂಪುಟ ಸಭೆ ಒಪ್ಪಿಗೆ ಸೀಚಿಸಿದೆ.

2007ರ ದಂಗೆ ಪ್ರಕರಣ; ಯೋಗಿ ವಿರುದ್ಧ ಕಾನೂನು ಕ್ರಮ ಇಲ್ಲ: ಹೈಕೋರ್ಟ್ ಗೆ ಉ.ಸರ್ಕಾರ
ದಶಕದ ಹಿಂದೆ ನಡೆದ ಗೋರಖ್ ಪುರ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ...

ಉ.ಪ್ರದೇಶ ಮೀಸಲಾತಿ ಅಧಿಸೂಚನೆಗೆ ಹೈಕೋರ್ಟ್ ತಡೆ, ಅಖಿಲೇಶ್ ಗೆ ಹಿನ್ನಡೆ
ಹಿಂದೂಳಿದ ವರ್ಗದ 17 ಉಪ-ಜಾತಿಗಳನ್ನು ಪರಿಷ್ಠ ಜಾತಿ(ಎಸ್ ಸಿ)ಗೆ ಸೇರಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಮಂಗಳವಾರ...

