ದೇಶಉತ್ತರ ಪ್ರದೇಶ ಆಸ್ಪತ್ರೆಯಲ್ಲಿ 54 ಮಂದಿ ಮೃತಪಟ್ಟಿದ್ದು ಉಷ್ಣಹವೆಯಿಂದಲ್ಲ: ತನಿಖಾ ತಂಡ
ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 400 ಮಂದಿ ಅಸ್ವಸ್ಥರಾಗಿ 54 ಮಂದಿ ಸಾವನ್ನಪ್ಪಿರುವುದಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಸ್ಪಷ್ಟನೆ ನೀಡಿದ್ದು, ಉಷ್ಣಹವೆಯ ಪರಿಣಾಮದಿಂದ ಸಾವನ್ನಪ್ಪಿರುವುದಲ್ಲ ಎಂದು ಹೇಳಿದ್ದಾರೆ.