ದೇಶಯುಪಿ ಪತ್ರಕರ್ತನ ಹತ್ಯೆ: ಪೊಲೀಸ್ ಅಧಿಕಾರಿ ಅಮಾನತು, 6 ಆರೋಪಿಗಳ ಬಂಧನ
ಉತ್ತರ ಪ್ರದೇಶದ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಮತ್ತು ಇದುವರೆಗೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.