ದೇಶಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ; ಒಬಿಸಿ ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿಗೆ 'ಸುಪ್ರೀಂ' ತಡೆ, ಯೋಗಿ ಸರ್ಕಾರಕ್ಕೆ ಬಿಗ್ ರಿಲೀಫ್
ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯೋಗಿ ಆದಿತ್ಯಾನಾಥ್ ಸರ್ಕಾರಕ್ಕೆ ದೊಡ್ಡ ರಿಲೀಫ್ ದೊರೆತಂತಾಗಿದೆ.