UP Man

ಮಗಳಿಗೆ ಇನ್ಸುಲಿನ್ ತರಲು ಹಣವಿಲ್ಲ: ವಿಡಿಯೋ ಮಾಡಿ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ
ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ, ಅದರಲ್ಲಿ ತಮ್ಮ ನೋವೆಲ್ಲಾ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶ: ಪಾಕಿಸ್ತಾನ ಪರ ಬೇಹುಗಾರಿಕೆ; ISI ಸಂಪರ್ಕದಲ್ಲಿದ್ದ ಮತ್ತೋರ್ವ ವ್ಯಕ್ತಿ ಬಂಧನ!
ಶೆಹಜಾದ್ ಅವರು ಇಸ್ಲಾಮಾಬಾದ್‌ನ ಗುಪ್ತಚರ ಸಂಸ್ಥೆಯೊಂದಿಗೆ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ ಎಂದು ಎಟಿಎಸ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಉತ್ತರ ಪ್ರದೇಶದಲ್ಲಿ ವ್ಯಕ್ತಿಯೋರ್ವನ ಬಂಧನ
ಬಂಧಿತ ವ್ಯಕ್ತಿಯನ್ನು ಅನ್ವರ್ ಜಿಂದಾಬಾದ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ವಿಡಿಯೋ ಕಾಣಿಸಿಕೊಂಡ ನಂತರ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶ: ಯೂಟ್ಯೂಬ್ ನೋಡಿ ತನಗೆ ತಾನೇ ಶಸ್ತ್ರ ಚಿಕಿತ್ಸೆ ಮಾಡಿಕೊಂಡ ವ್ಯಕ್ತಿ!
ತೀವ್ರವಾದ ಹೊಟ್ಟೆನೋವು( ಅಪೆಂಡಿಕ್ಸ್) ನಿಂದ ಪಾರಾಗಲು ಹೇಗೆ ಶಸ್ತ್ರ ಚಿಕಿತ್ಸೆ ಮಾಡಬಹುದು ಎಂಬುದನ್ನು ಯೂಟ್ಯೂಬ್ ನೋಡಿ ತಿಳಿದುಕೊಂಡ 32 ವರ್ಷದ ವೃಂದಾವನದ ವ್ಯಕ್ತಿಯೊಬ್ಬರು ತನಷ್ಟಕ್ಕೆ ತಾನೇ ಹೊಟ್ಟೆಯನ್ನು ಕತ್ತರಿಸಿಕೊಂಡು ಶಸ್ತ್ರ ಚಿಕಿತ್ಸೆ ಮಾಡಿಕೊಂಡಿದ್ದಾರೆ.

ಪಾಕ್ ಪರ ಗೂಢಚರ್ಯೆ ಆರೋಪ: ಬಂಧನ, ದೋಷಮುಕ್ತನಾದ ವ್ಯಕ್ತಿ ಇದೀಗ ಯುಪಿ ಜಡ್ಜ್ ಆಗಲು ತಯಾರಿ!
ಹಣದ ಆಮಿಷಕ್ಕೆ ಬಲಿಯಾಗಿ ಗಡಿಯಲ್ಲಿನ ಸೇನೆ ನಿಯೋಜನೆ ಮತ್ತಿತರ ರಹಸ್ಯ ಮಾಹಿತಿಯನ್ನು ತನ್ನ ಹ್ಯಾಂಡಲ್ಸ್ ಗಳಿಗೆ ಹಂಚಿಕೊಂಡ ಆರೋಪದ ಮೇರೆಗೆ ಕುಮಾರ್ ಅವರನ್ನು 2002ರಲ್ಲಿ ಬಂಧಿಸಲಾಗಿತ್ತು.

COD ಮೂಲಕ iPhone ಆರ್ಡರ್; ಹಣ ಕೊಡದೇ ಡೆಲಿವರಿ ಬಾಯ್ ಹತ್ಯೆ!
30 ವರ್ಷದ ಡೆಲಿವರಿ ಬಾಯ್ ಹತ್ಯೆಗೀಡಾಗಿದ್ದು, ಆತನಿಗೆ ಆರ್ಡರ್ ಮಾಡಿದ್ದ ವ್ಯಕ್ತಿ 1.5 ಲಕ್ಷ ರೂಪಾಯಿ ಬಿಲ್ ಪಾವತಿ ಮಾಡಬೇಕಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

45 ದಿನಗಳಲ್ಲಿ 5 ಬಾರಿ ಹಾವು ಕಡಿತ, ಆದರೂ ಬದುಕಿ ಉಳಿದ ವ್ಯಕ್ತಿ; ವೈದ್ಯರಿಗೇ ಅಚ್ಚರಿ!
ಹಾವುಗಳ ಕಡಿತಕ್ಕೊಳಗಾಗಿದ್ದ ವಿಕಾಸ್ ದುಬೆ ಎಂಬಾತ ತನ್ನ ಮನೆ ಬಿಟ್ಟು ಸಂಬಂಧಿಕರ ಮನೆಗೆ ತೆರಳಿದ್ದ. ಆದರೆ ಅಲ್ಲಿಯೂ ಆತನಿಗೆ ಹಾವುಗಳ ಕಾಟ ಮುಂದುವರೆದಿದೆ.

ನೆದರ್ ಲ್ಯಾಂಡ್ ಹುಡುಗಿ ಜತೆ ಲವ್: ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಆದ ಭಾರತೀಯ!
ಉತ್ತರ ಪ್ರದೇಶ ಮೂಲದ ಯುವಕನೊಬ್ಬ ನೆದರ್ಲ್ಯಾಂಡ್ ಮೂಲದ ಯುವತಿಯನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಅಗೌರವ: ಮಿಚೆಲ್ ಮಾರ್ಶ್ ವಿರುದ್ಧ ಉತ್ತರ ಪ್ರದೇಶ ವ್ಯಕ್ತಿ ಪೊಲೀಸರಿಗೆ ದೂರು
ಸಾಮಾಜಿಕ ಕಾರ್ಯಕರ್ತರ ಗುಂಪಿನ ನಾಯಕನೋರ್ವ ಆಸ್ಟ್ರೇಲಿಯಾ ಕ್ರಿಕೆಟಿಗ ಮಿಚೆಲ್ ಮಾರ್ಶ್ ವಿರುದ್ಧ ಉತ್ತರ ಪ್ರದೇಶದ ಪೊಲೀಸರಿಗೆ ದೂರು ನೀಡಿದ್ದಾರೆ.

