Up minister

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ಟ್ರಕ್‌ನ ಟೈರ್ ಸಿಡಿದು ಕಾರಿಗೆ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಸಚಿವೆ ಪಾರು!
ದೇಶ

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ಟ್ರಕ್‌ನ ಟೈರ್ ಸಿಡಿದು ಕಾರಿಗೆ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಸಚಿವೆ ಪಾರು!

ಲಕ್ನೋಗೆ ತೆರಳುತ್ತಿದ್ದಾಗ ಸಚಿವೆಯ ಕಾರಿನ ಮುಂದೆ ಸಾಗುತ್ತಿದ್ದ ಟ್ರಕ್‌ನ ಒಂದು ಟೈರ್ ಇದ್ದಕ್ಕಿದ್ದಂತೆ ಸಿಡಿದಿದೆ. ಬಳಿಕ ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಚಾಣಾಕ್ಷ್ಯತನದಿಂದ ಕಾರನ್ನು ಬದಿಗೆ ತಂದಿದ್ದು ಭಾರೀ ಅಪಘಾತ ತಪ್ಪಿದಂತಾಗಿದೆ.

ಉತ್ತರಪ್ರದೇಶ ಸಚಿವ ವಿಜಯ್ ಕಶ್ಯಪ್ ಕೊರೋನಾಗೆ ಬಲಿ: ಪ್ರಧಾನಿ ಮೋದಿ ಸಂತಾಪ
ದೇಶ

ಉತ್ತರಪ್ರದೇಶ ಸಚಿವ ವಿಜಯ್ ಕಶ್ಯಪ್ ಕೊರೋನಾಗೆ ಬಲಿ: ಪ್ರಧಾನಿ ಮೋದಿ ಸಂತಾಪ

ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್‌ ಕಶ್ಯಪ್‌ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. 

ಉತ್ತರ ಪ್ರದೇಶ ಸಚಿವ, ಮಾಜಿ ಕ್ರಿಕೆಟಿಗ ಚೇತನ್ ಚೌಹಾನ್ ಕೊರೋನಾ ಸೋಂಕಿನಿಂದ ಸಾವು
ದೇಶ

ಉತ್ತರ ಪ್ರದೇಶ ಸಚಿವ, ಮಾಜಿ ಕ್ರಿಕೆಟಿಗ ಚೇತನ್ ಚೌಹಾನ್ ಕೊರೋನಾ ಸೋಂಕಿನಿಂದ ಸಾವು

ಉತ್ತರ ಪ್ರದೇಶ ಸಚಿವ, ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಚೇತನ್ ಚೌಹಾನ್ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆಯಡಿ ಕನೇರಿಯಾ ಭಾರತಕ್ಕೆ ಬರಬಹುದು-ಯುಪಿ ಸಚಿವ ಮೊಹ್ಸಿನ್ ರಾಜಾ
ದೇಶ

ಪೌರತ್ವ ತಿದ್ದುಪಡಿ ಕಾಯ್ದೆಯಡಿ ಕನೇರಿಯಾ ಭಾರತಕ್ಕೆ ಬರಬಹುದು-ಯುಪಿ ಸಚಿವ ಮೊಹ್ಸಿನ್ ರಾಜಾ

ಪಾಕಿಸ್ತಾನದ  ಮಾಜಿ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಅಲ್ಲಿ ತಾರತಮ್ಯಕ್ಕೊಳಗಾಗಿದ್ದರೆ  ನೂತನ ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತಕ್ಕೆ ಮುಕ್ತವಾಗಿ ಬರಬಹುದು  ಎಂದು ಉತ್ತರ ಪ್ರದೇಶದ ಸಚಿವ ಮೊಹ್ಸಿನ್ ರಾಜಾ ಹೇಳಿದ್ದಾರೆ.

ಬಿಜೆಪಿಗೆ ಸ್ಪಷ್ಟ ಬಹುಮತ ಬರಲ್ಲ ಎಂದಿದ್ದ ಉತ್ತರ ಪ್ರದೇಶ ಸಚಿವ ಸಂಪುಟದಿಂದ ವಜಾ!
ದೇಶ

ಬಿಜೆಪಿಗೆ ಸ್ಪಷ್ಟ ಬಹುಮತ ಬರಲ್ಲ ಎಂದಿದ್ದ ಉತ್ತರ ಪ್ರದೇಶ ಸಚಿವ ಸಂಪುಟದಿಂದ ವಜಾ!

ಉತ್ತರ ಪ್ರದೇಶದ ಸಚಿವ ಒ.ಪಿ ರಾಜ್ ಭರ್ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.

ಮೊದಲು ಬಿಜೆಪಿಯಲ್ಲಿರುವ ಮುಸ್ಲಿಂ ನಾಯಕರ ಹೆಸರು ಬದಲಿಸಿ: ಯೋಗಿಗೆ ಯುಪಿ ಸಚಿವ ತರಾಟೆ
ದೇಶ

ಮೊದಲು ಬಿಜೆಪಿಯಲ್ಲಿರುವ ಮುಸ್ಲಿಂ ನಾಯಕರ ಹೆಸರು ಬದಲಿಸಿ: ಯೋಗಿಗೆ ಯುಪಿ ಸಚಿವ ತರಾಟೆ

ನಗರಗಳ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ....

ಸುಪ್ರೀಂ ಕೋರ್ಟ್ ನಮ್ಮದು: ಯುಪಿ ಸಚಿವರ ವಿವಾದಾತ್ಮಕ ಹೇಳಿಕೆ, ಬಳಿಕ ಸ್ಪಷ್ಟನೆ
ದೇಶ

ಸುಪ್ರೀಂ ಕೋರ್ಟ್ ನಮ್ಮದು: ಯುಪಿ ಸಚಿವರ ವಿವಾದಾತ್ಮಕ ಹೇಳಿಕೆ, ಬಳಿಕ ಸ್ಪಷ್ಟನೆ

ಅಯೋಧ್ಯಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಬದ್ಧವಾಗಿದೆ. ಏಕೆಂದರೆ ಸುಪ್ರೀಂ ಕೋರ್ಟ್ ನಮ್ಮದು..

ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆ ಕಚ್ಚುತ್ತವೆ: ಉತ್ತರ ಪ್ರದೇಶ ಸಚಿವೆಯ ಹೇಳಿಕೆ
ದೇಶ

ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆ ಕಚ್ಚುತ್ತವೆ: ಉತ್ತರ ಪ್ರದೇಶ ಸಚಿವೆಯ ಹೇಳಿಕೆ

ಉತ್ತರ ಪ್ರದೇಶದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಡಿನ್ನರ್ ವಿತ್ ದಲಿತ್ಸ್ ಅಭಿಯಾನದಿಂದ ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಮತ್ತೊಂದು ಘಟನೆ ನಡೆದಿದ್ದು, ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆಗಳು

ಮೃತ ಐಎಎಸ್ ಅಧಿಕಾರಿ ತಿವಾರಿ ಕರ್ನಾಟಕದಲ್ಲಿ ದೊಡ್ಡ ಹಗರಣ ಬಯಲಿಗೆಳೆಯಲಿದ್ದರು: ಉ.ಪ್ರದೇಶ ಸಚಿವ
ಪ್ರಧಾನ ಸುದ್ದಿ

ಮೃತ ಐಎಎಸ್ ಅಧಿಕಾರಿ ತಿವಾರಿ ಕರ್ನಾಟಕದಲ್ಲಿ ದೊಡ್ಡ ಹಗರಣ ಬಯಲಿಗೆಳೆಯಲಿದ್ದರು: ಉ.ಪ್ರದೇಶ ಸಚಿವ

ಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕರ್ನಾಟಕ ವೃಂದದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ (36) ಅವರು...