ದೇಶಯುಪಿ ಎಂಎಲ್ಸಿ ಚುನಾವಣೆ: ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಒಂದು ಪಕ್ಷೇತರ ಅಭ್ಯರ್ಥಿಯ ಪಾಲು
ಆಡಳಿತಾರೂಢ ಬಿಜೆಪಿ ಉತ್ತರ ಪ್ರದೇಶ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಯಲ್ಲಿ ಐದು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ.