UP police

ಸಬರಮತಿ, ಕಾಳಿಂದಿ ಎಕ್ಸ್‌ಪ್ರೆಸ್ ಹಳಿತಪ್ಪಿದ ಪ್ರಕರಣ: ಭಯೋತ್ಪಾದನೆ ಕೃತ್ಯವಲ್ಲ- ಉತ್ತರ ಪ್ರದೇಶ ಪೊಲೀಸರು
ದೇಶ

ಸಬರಮತಿ, ಕಾಳಿಂದಿ ಎಕ್ಸ್‌ಪ್ರೆಸ್ ಹಳಿತಪ್ಪಿದ ಪ್ರಕರಣ: ಭಯೋತ್ಪಾದನೆ ಕೃತ್ಯವಲ್ಲ- ಉತ್ತರ ಪ್ರದೇಶ ಪೊಲೀಸರು

ರೈಲು ಹಳಿಗಳ ಮೇಲೆ ಕಬ್ಬಿಣ, ಗ್ಯಾಸ್ ಸಿಲಿಂಡರ್‌, ಅಗ್ನಿಶಾಮಕ ಸಿಲಿಂಡರ್ ಮತ್ತಿತರ ವಸ್ತುಗಳನ್ನು ಇಟ್ಟಿರುವುದು ಕಂಡುಬಂದಿದೆ.

ಪತಿ Instagram ಬಳಸಬೇಡ ಎಂದಿದ್ದಕ್ಕೇ ಮನ ನೊಂದ ಪತ್ನಿ ಆತ್ಮಹತ್ಯೆ!
ದೇಶ

ಪತಿ Instagram ಬಳಸಬೇಡ ಎಂದಿದ್ದಕ್ಕೇ ಮನ ನೊಂದ ಪತ್ನಿ ಆತ್ಮಹತ್ಯೆ!

ಮೊಬೈಲ್ ನಲ್ಲಿ Instagram ಬಳಕೆ ಮಾಡಬೇಡ ಎಂದು ಪತಿ ಹೇಳಿದ ಕಾರಣಕ್ಕೇ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ರಾಮಲಲ್ಲಾ ದರ್ಶನಕ್ಕೆ ಜನ ಸಾಗರ: ನಿಯಂತ್ರಿಸಲಾಗದೆ ಕೈಚೆಲ್ಲಿದ ಪೊಲೀಸರು; ಅಯೋಧ್ಯೆಗೆ ಸದ್ಯಕ್ಕೆ ಬರದಂತೆ ಮನವಿ
ದೇಶ

ರಾಮಲಲ್ಲಾ ದರ್ಶನಕ್ಕೆ ಜನ ಸಾಗರ: ನಿಯಂತ್ರಿಸಲಾಗದೆ ಕೈಚೆಲ್ಲಿದ ಪೊಲೀಸರು; ಅಯೋಧ್ಯೆಗೆ ಸದ್ಯಕ್ಕೆ ಬರದಂತೆ ಮನವಿ

ಸೋಮವಾರ ಪ್ರಾಣಪ್ರತಿಷ್ಠಾಪಿತನಾದ ಅಯೋಧ್ಯೆ ಶ್ರೀರಾಮನ ವಿಗ್ರಹವನ್ನು ಮಂಗಳವಾರ ಸಾರ್ವಜನಿಕ ದರ್ಶನಕ್ಕೆ ಮುಕ್ತಗೊಳಿಸಲಾಗಿದ್ದು, ಮೊದಲ ದಿನೇ ಶ್ರೀರಾಮನ ದರ್ಶನ ಮಾಡಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿತ್ತು.

ಲಿಂಗ ಬದಲಾವಣೆಗೆ ಅನುಮತಿ ಕೋರಿದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌; ಇಕ್ಕಟ್ಟಿನಲ್ಲಿ ಯುಪಿ ಪೊಲೀಸ್
ದೇಶ

ಲಿಂಗ ಬದಲಾವಣೆಗೆ ಅನುಮತಿ ಕೋರಿದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌; ಇಕ್ಕಟ್ಟಿನಲ್ಲಿ ಯುಪಿ ಪೊಲೀಸ್

ಪುರುಷರಾಗಲು ಬಯಸಿ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇದು ಉತ್ತರ ಪ್ರದೇಶ ಪೊಲೀಸ್...

'ಅಮಾವಾಸ್ಯೆಯಂದು ಜಾಗರೂಕರಾಗಿರಿ': ಅಪರಾಧ ತಡೆಯಲು ಹಿಂದೂ ಕ್ಯಾಲೆಂಡರ್ ಅನುಸರಿಸಿ; ಪೊಲೀಸ್ ಇಲಾಖೆ ಸುತ್ತೋಲೆ
ದೇಶ

'ಅಮಾವಾಸ್ಯೆಯಂದು ಜಾಗರೂಕರಾಗಿರಿ': ಅಪರಾಧ ತಡೆಯಲು ಹಿಂದೂ ಕ್ಯಾಲೆಂಡರ್ ಅನುಸರಿಸಿ; ಪೊಲೀಸ್ ಇಲಾಖೆ ಸುತ್ತೋಲೆ

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನದಂದು ಹೊರಡಿಸಿದ ವಿಚಿತ್ರ ಆಂತರಿಕ ಸುತ್ತೋಲೆಯಲ್ಲಿ, ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿಜಯ ಕುಮಾರ್ ಅವರು ಚಂದ್ರನ ಚಲನೆಯ ಆಧಾರದ ಮೇಲೆ ಸಮಯ ನಿರ್ಣಯಿಸಲು 'ಹಿಂದೂ ಪಂಚಾಂಗ' (ಕ್ಯಾಲೆಂಡರ್) ಬಳಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರೀತಿಗಾಗಿ ಅಕ್ರಮವಾಗಿ ಭಾರತ ಪ್ರವೇಶ: ಎಟಿಎಸ್ ನಿಂದ ಪಾಕ್ ಪ್ರಜೆ ಸೀಮಾ ಹೈದರ್, ಆಕೆಯ ಪ್ರಿಯಕರನ ತೀವ್ರ ವಿಚಾರಣೆ
ದೇಶ

ಪ್ರೀತಿಗಾಗಿ ಅಕ್ರಮವಾಗಿ ಭಾರತ ಪ್ರವೇಶ: ಎಟಿಎಸ್ ನಿಂದ ಪಾಕ್ ಪ್ರಜೆ ಸೀಮಾ ಹೈದರ್, ಆಕೆಯ ಪ್ರಿಯಕರನ ತೀವ್ರ ವಿಚಾರಣೆ

ತನ್ನ ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹಾಗೂ ಪ್ರಿಯಕರ ಸಚಿನ್ ಮೀನಾ ಹಾಗೂ ಅವರ ತಂದೆ ನೇತ್ರಪಾಲ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆ ತನ್ನ ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದೆ.

ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನ; ಸುಳ್ಳು ಕೇಸ್ ದಾಖಲು!
ದೇಶ

ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನ; ಸುಳ್ಳು ಕೇಸ್ ದಾಖಲು!

ಕಾನೂನು ವ್ಯಾಸಂಗ ಮಾಡುತ್ತಿರುವ 22 ವರ್ಷದ ಉತ್ತರ ಪ್ರದೇಶ ಮೂಲದ ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನಿಸಲಾಗಿದ್ದು, ಆತನನ್ನು ಗ್ರೇಟರ್ ನೋಯ್ಡಾದ ಪೊಲೀಸರು ಥಳಿಸಿ ಸುಳ್ಳು ಕೇಸ್ ದಾಖಲಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ

ಉಮೇಶ್ ಪಾಲ್ ಹತ್ಯೆ ಪ್ರಕರಣ: ಮೊದಲ ಚಾರ್ಜ್ ಶೀಟ್ ಸಲ್ಲಿಕೆ; ಸದಾಕತ್ ಖಾನ್ ಪ್ರಮುಖ ಸಂಚುಕೋರ
ದೇಶ

ಉಮೇಶ್ ಪಾಲ್ ಹತ್ಯೆ ಪ್ರಕರಣ: ಮೊದಲ ಚಾರ್ಜ್ ಶೀಟ್ ಸಲ್ಲಿಕೆ; ಸದಾಕತ್ ಖಾನ್ ಪ್ರಮುಖ ಸಂಚುಕೋರ

2005ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದ ಶಾಸಕ ರಾಜು ಪಾಲ್‌ ಅವರ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆಗೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್‌ ಪೊಲೀಸರು ಶುಕ್ರವಾರ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಗುಡ್ಡು ಮುಸ್ಲಿಂಗಾಗಿ ಅಲ್ಲ, ಸಿಎಂ ಯೋಗಿ ರ‍್ಯಾಲಿ ಮೇಲ್ವಿಚಾರಣೆಗೆ ಉತ್ತರ ಪ್ರದೇಶ ಪೊಲೀಸರು ಕರ್ನಾಟಕದಲ್ಲಿ!
ರಾಜ್ಯ

ಗುಡ್ಡು ಮುಸ್ಲಿಂಗಾಗಿ ಅಲ್ಲ, ಸಿಎಂ ಯೋಗಿ ರ‍್ಯಾಲಿ ಮೇಲ್ವಿಚಾರಣೆಗೆ ಉತ್ತರ ಪ್ರದೇಶ ಪೊಲೀಸರು ಕರ್ನಾಟಕದಲ್ಲಿ!

ರಾಜ್ಯದಲ್ಲಿ ಉತ್ತರಪ್ರದೇಶದ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯ ಬಗ್ಗೆ ವದಂತಿಗಳು ಹಬ್ಬಿದ್ದು, ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.