ದೇಶನನಗಿಂತಲೂ ಮುಖ್ಯಮಂತ್ರಿ ಸ್ಥಾನಕ್ಕೆ ಅಖಿಲೇಶ್ ಸೂಕ್ತ ಅಭ್ಯರ್ಥಿ: ಶೀಲಾ ದೀಕ್ಷಿತ್
ನನಗಿಂತಲೂ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿಯಾಗಿದ್ದು, ಅಖಿಲೇಶ್ ಮುಖ್ಯಮಂತ್ರಿಯಾದರೆ ನನಗೆ ಸಂತೋಷವಾಗುತ್ತದೆ ಎಂದು ಉತ್ತರಪ್ರದೇಶಕ್ಕೆ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗಿರುವ...