ದೇಶಯುಪಿ ಶಾಲೆಯಲ್ಲಿ ಕಪಾಳಮೋಕ್ಷ ಪ್ರಕರಣ: ವಿದ್ಯಾರ್ಥಿಯ ಗುರುತು ಬಹಿರಂಗ, ಮೊಹಮ್ಮದ್ ಜುಬೈರ್ ವಿರುದ್ಧ ಎಫ್ ಐಆರ್ ದಾಖಲು
ಉತ್ತರ ಪ್ರದೇಶದ ಮುಜಫರ್ನಗರ ಜಿಲ್ಲೆಯ ಖುಬ್ಬಾಪುರ ಗ್ರಾಮದಲ್ಲಿ ಶಿಕ್ಷಕರೊಬ್ಬರ ಸೂಚನೆ ಮೇರೆಗೆ ತನ್ನ ಸಹಪಾಠಿಗೆ ಕಪಾಳಮೋಕ್ಷ ಮಾಡಿದ ಅಪ್ರಾಪ್ತ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಸೋಮವಾರ ಎಫ್ಐಆರ್ ದಾಖಲಾಗಿದೆ.