UP

ಉ.ಪ್ರ: ಅಯೋಧ್ಯೆ ತೀರ್ಪು ಹಿನ್ನೆಲೆ, ಮುಖ್ಯ ಕಾರ್ಯದರ್ಶಿ, ಡಿಜಿಪಿಯೊಂದಿಗೆ ಸಿಜೆಐ ಮಾತುಕತೆ
ಮುಂದಿನ ವಾರ ಅಯೋಧ್ಯೆ ವಿವಾದಿತ ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೋಗೊಯ್ ಮಾತುಕತೆ ನಡೆಸುವ ಸಾಧ್ಯತೆ ಇದೆ.

ವಾರಣಾಸಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ: ಶಿವಲಿಂಗಕ್ಕೆ ಮಾಸ್ಕ್ ಹಾಕಿದ ಅರ್ಚಕರು
ಧಾನಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರ ವಾರಣಾಸಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ತಾರಾಕೇಶ್ವರ ಮಹಾದೇವ ದೇವಾಲಯದಲ್ಲಿನ ಶಿವಲಿಂಗವನ್ನು ಅರ್ಚಕರು ಮಾಸ್ಕ್ ನಿಂದ ಮುಚ್ಚಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ಹೆಲ್ಮೇಟ್ ಹಾಕಿಕೊಂಡೆ ಕೆಲಸ ಮಾಡುವ ಸಿಬ್ಬಂದಿ!
ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ವಿದ್ಯುತ್ ಇಲಾಖೆಯ ಅನೇಕ ಸಿಬ್ಬಂದಿ ತಲೆಗೆ ಹೆಲ್ಮೇಟ್ ಹಾಕಿಕೊಂಡು ಕೆಲಸ ಮಾಡುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಯೋಧ್ಯೆಗೆ 4 ಸಾವಿರಕ್ಕೂ ಹೆಚ್ಚು ಅರೆಸೇನಾ ಪಡೆ ಸಿಬ್ಬಂದಿ ರವಾನೆ
ರಾಮಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉತ್ತರ ಪ್ರದೇಶಕ್ಕೆ 4 ಸಾವಿರಕ್ಕೂ ಹೆಚ್ಚು ಅರೆಸೇನಾ ಪಡೆ ತುಕಡಿಗಳನ್ನು ಗಳನ್ನು ಕಳುಹಿಸುತ್ತಿದೆ.

'ಇದು ಠಾಕೂರ್, ಬ್ರಾಹ್ಮಣರ ಸ್ವತ್ತು: ದಲಿತ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಣೆ
ದಲಿತ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಿಸಿರುವ ಘಟನೆ ಉತ್ತರ ಪ್ರದೇಶದ ಬುಲೆಂದ್ ಶಹರ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪ್ರೊ ಕಬಡ್ಡಿ: ಪಾಟ್ನಾ, ಯು.ಪಿಗೆ ಜಯ
ಸ್ಟಾರ್ ಆಟಗಾರ ಮನು ಗೋಯತ್ ಹಾಗೂ ಶ್ರೀಕಾಂತ್ ಜಾದವ್ ಅವರ ಭರ್ಜರಿ ಪ್ರದರ್ಶನದ ಬಲದಿಂದ ಏಳನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ನ 122ನೇ ಪಂದ್ಯದಲ್ಲಿ ಯು.ಪಿ ಯೋಧಾ 50-33ರಿಂದ ದಬಾಂಗ್ ದೆಹಲಿ ತಂಡವನ್ನು ಮಣಿಸಿತು.

ವರದಕ್ಷಿಣಿ ಕಿರುಕುಳ: ಮಹಿಳೆ ಸಜೀವ ದಹನ
ವರದಕ್ಷಿಣಿ ಕಿರುಕುಳದಿಂದ ಮಹಿಳೆಯೊಬ್ಬರನ್ನು ಸಜೀವವಾಗಿ ದಹಿಸಲಾಗಿದೆ. ಉತ್ತರ ಪ್ರದೇಶದ ಮುಜಾಫರ್ ನಗರದ ಸೈಧಮ್ ಕಾಲೋನಿಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಂಧಿ ಪ್ರತಿಮೆ ಕೆಳಗೆ ಎಸ್ಪಿ ಶಾಸಕನ ಕಣ್ಣೀರ ಧಾರೆ!ವಿಡಿಯೋ ವೈರಲ್
ಉತ್ತರ ಪ್ರದೇಶದ ಸಂಬಲ್ ಜಿಲ್ಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ಕುಳಿತ ಸಮಾಜವಾದಿ ಪಕ್ಷದ ಶಾಸಕರೊಬ್ಬರ ಕಣ್ಣೀರ ಧಾರೆಯ ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿನ್ಮಾಯನಂದ್ ವಿರುದ್ಧ ಅತ್ಯಾಚಾರ ಆರೋಪ : ಸುಲಿಗೆ ಆರೋಪದಡಿ ಯುವತಿ ಎಸ್ ಐಟಿ ಕಸ್ಟಡಿಗೆ
ಉತ್ತರ ಪ್ರದೇಶದ ಬಿಜೆಪಿ ಮುಖಂಡ ಸ್ವಾಮಿ ಚಿನ್ಮಾಯನಂದ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿಯನ್ನು ವಿಶೇಷ ತನಿಖಾ ದಳ ಇಂದು ಕಸ್ಟಡಿಗೆ ತೆಗೆದುಕೊಂಡಿದೆ.

