UP

ಉಗ್ರರು ನಿಮ್ಮ ಸಂಬಂಧಿಕರೇ? ರಾಹುಲ್, ಮಾಯಾವತಿ, ಅಖಿಲೇಶ್ ಗೆ ಅಮಿತ್ ಶಾ ಪ್ರಶ್ನೆ
ದೇಶ

ಉಗ್ರರು ನಿಮ್ಮ ಸಂಬಂಧಿಕರೇ? ರಾಹುಲ್, ಮಾಯಾವತಿ, ಅಖಿಲೇಶ್ ಗೆ ಅಮಿತ್ ಶಾ ಪ್ರಶ್ನೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ಪಿ ವರಿಷ್ಠೆ ಮಾಯಾವತಿ ಹಾಗೂ ಎಸ್ಪಿ ನಾಯಕ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಗ್ರರು ನಿಮ್ಮ ಸಂಬಂಧಿಕರೇ ಎಂದು ಅವರನ್ನು ಕೇಳಿದ್ದಾರೆ.

ಲೋಕಸಮರ: ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತರೂ ಗೆಲ್ತಾರೆ- ರಾಜ್ ಬಬ್ಬರ್
ದೇಶ

ಲೋಕಸಮರ: ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತರೂ ಗೆಲ್ತಾರೆ- ರಾಜ್ ಬಬ್ಬರ್

ಲೋಕಸಭಾ ಚುನಾವಣೆಗಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತಲೂ ಗೆಲ್ತಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಹೇಳಿದ್ದಾರೆ

ಪ್ರಧಾನಿ ಮೋದಿ ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿರಲಿಲ್ಲವೇ: ಪ್ರಿಯಾಂಕಾ ಗಾಂಧಿ
ದೇಶ

ಪ್ರಧಾನಿ ಮೋದಿ ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿರಲಿಲ್ಲವೇ: ಪ್ರಿಯಾಂಕಾ ಗಾಂಧಿ

2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ದಿಢೀರ್ ಪಾಕಿಸ್ತಾನ ಭೇಟಿಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಸ್ತಾಪಿಸಿ ಕಾಲೆಳಿದಿದ್ದಾರೆ

ಉತ್ತರ ಪ್ರದೇಶ : ಬಿಜೆಪಿಯ ವರಿಷ್ಠರು' ಗುಜ್ಜು ಥಗ್ಸ್ 'ಎಂದಿದ್ದ ಪಕ್ಷದ ಮಾಜಿ ವಕ್ತಾರ ಉಚ್ಚಾಟನೆ
ದೇಶ

ಉತ್ತರ ಪ್ರದೇಶ : ಬಿಜೆಪಿಯ ವರಿಷ್ಠರು' ಗುಜ್ಜು ಥಗ್ಸ್ 'ಎಂದಿದ್ದ ಪಕ್ಷದ ಮಾಜಿ ವಕ್ತಾರ ಉಚ್ಚಾಟನೆ

ಬಿಜೆಪಿಯ ವರಿಷ್ಠರು ಗುಜರಾತಿನ ಕ್ರೀಮಿನಲ್ ಗಳು ಎಂದಿದ್ದ ಪಕ್ಷದ ಹಿರಿಯ ಮುಖಂಡರೊಬ್ಬರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಅಜಂಗಡ ಕ್ಷೇತ್ರದಿಂದ ಅಖಿಲೇಶ್ ಸ್ಪರ್ಧೆ:ಎಸ್ಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮುಲಾಯಂ ಹೆಸರಿಲ್ಲ
ದೇಶ

ಅಜಂಗಡ ಕ್ಷೇತ್ರದಿಂದ ಅಖಿಲೇಶ್ ಸ್ಪರ್ಧೆ:ಎಸ್ಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮುಲಾಯಂ ಹೆಸರಿಲ್ಲ

ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶ ರಾಜ್ಯದ ಅಜಂಗಡ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಖಿಲೇಶ್ ಯಾದವ್ ಸ್ಪರ್ಧಿಸಲಿದ್ದಾರೆ.

ನನ್ನ ಸರ್ಕಾರದ ಆಡಳಿತಾವಧಿ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಯೋಗಿ ಆದಿತ್ಯನಾಥ್
ದೇಶ

ನನ್ನ ಸರ್ಕಾರದ ಆಡಳಿತಾವಧಿ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಗಲಭೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಿಪೋರ್ಟ್ ಕಾರ್ಡ್ ನೀಡಿದ್ದಾರೆ

ಬಿಜೆಪಿ ಐದು ವರ್ಷದಲ್ಲಿ ಏನು ಮಾಡಿದೆ: ಪ್ರಿಯಾಂಕಾ ಗಾಂಧಿ ವಾದ್ರಾ
ದೇಶ

ಬಿಜೆಪಿ ಐದು ವರ್ಷದಲ್ಲಿ ಏನು ಮಾಡಿದೆ: ಪ್ರಿಯಾಂಕಾ ಗಾಂಧಿ ವಾದ್ರಾ

ಗಂಗಾ ದೋಣಿ ಯಾತ್ರೆಯ ಎರಡನೇ ದಿನವಾದ ಇಂದು ಉತ್ತರ ಪ್ರದೇಶ ಪೂರ್ವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಾದೋಲಿಯಲ್ಲಿನ ಸೀತಾ ಸಮಹಿತಾ ಸ್ಥಳದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಉತ್ತರ ಪ್ರದೇಶ: ಶಾಲಾ ಬಾಲಕಿ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಹತ್ಯೆ
ದೇಶ

ಉತ್ತರ ಪ್ರದೇಶ: ಶಾಲಾ ಬಾಲಕಿ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಹತ್ಯೆ

ದುಷ್ಕರ್ಮಿಯೊಬ್ಬ ಶಾಲಾ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ನಂತರ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿನ ದಿಲ್ದಾರ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರ ಭಾರತದಲ್ಲಿ ಲಘು ಭೂಕಂಪ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಕಂಪಿಸಿದ ಭೂಮಿ
ದೇಶ

ಉತ್ತರ ಭಾರತದಲ್ಲಿ ಲಘು ಭೂಕಂಪ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಕಂಪಿಸಿದ ಭೂಮಿ

ಬುಧವಾರ ಬೆಳಿಗ್ಗೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದೆ.