UP

ಅಕ್ರಮ ಮರಳು ಗಣಿಗಾರಿಕೆ ಕೇಸ್: ಅಖಿಲೇಶ್ ಯಾದವ್ ಸಿಬಿಐ ವಿಚಾರಣೆ?
ದೇಶ

ಅಕ್ರಮ ಮರಳು ಗಣಿಗಾರಿಕೆ ಕೇಸ್: ಅಖಿಲೇಶ್ ಯಾದವ್ ಸಿಬಿಐ ವಿಚಾರಣೆ?

ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಿಬಿಐ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಉತ್ತರ ಪ್ರದೇಶ: ಜಾನುವಾರು ಸಾಗಿಸುತ್ತಿದ್ದ ಟ್ರಕ್ ಗುಡಿಸಲಿಗೆ ನುಗ್ಗಿ ಏಳು ಮಂದಿ ದುರ್ಮರಣ
ದೇಶ

ಉತ್ತರ ಪ್ರದೇಶ: ಜಾನುವಾರು ಸಾಗಿಸುತ್ತಿದ್ದ ಟ್ರಕ್ ಗುಡಿಸಲಿಗೆ ನುಗ್ಗಿ ಏಳು ಮಂದಿ ದುರ್ಮರಣ

ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಉತ್ತರ ಪ್ರದೇಶ: ಪೊಲೀಸರ ಕಾರ್ಯಾಚರಣೆ, ಅಕ್ರಮ ಶಸಾಸ್ತ್ರ ಹೊಂದಿದ್ದ 42 ಜನರ ಬಂಧನ
ದೇಶ

ಉತ್ತರ ಪ್ರದೇಶ: ಪೊಲೀಸರ ಕಾರ್ಯಾಚರಣೆ, ಅಕ್ರಮ ಶಸಾಸ್ತ್ರ ಹೊಂದಿದ್ದ 42 ಜನರ ಬಂಧನ

ಉತ್ತರ ಪ್ರದೇಶದ ಮುಜಾಫರ್ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆ ವೇಳೆಯಲ್ಲಿ ಅಕ್ರಮವಾಗಿ ಶಸಾಸ್ತ್ರ ಹೊಂದಿದ್ದ 42ಕ್ಕೂ ಅಧಿಕ ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸರು ಇಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಶ್ರೀರಾಮನಿಗೆ ಮನೆ ನಿರ್ಮಿಸಿ- ಬಿಜೆಪಿ ಸಂಸದ
ದೇಶ

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಶ್ರೀರಾಮನಿಗೆ ಮನೆ ನಿರ್ಮಿಸಿ- ಬಿಜೆಪಿ ಸಂಸದ

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ.

ಉತ್ತರ ಪ್ರದೇಶದಲ್ಲಿ 'ಭಾಜಪ ಓಡಿಸಿ, ಭಗವಂತನನ್ನು ರಕ್ಷಿಸಿ' ಅಭಿಯಾನ!
ದೇಶ

ಉತ್ತರ ಪ್ರದೇಶದಲ್ಲಿ 'ಭಾಜಪ ಓಡಿಸಿ, ಭಗವಂತನನ್ನು ರಕ್ಷಿಸಿ' ಅಭಿಯಾನ!

ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಓಡಿಸಿ ಭಗವಂತನನ್ನು ಬಚಾವ್ ಮಾಡಿ ಯಾತ್ರೆಗೆ ಜ.12 ರಂದು ಚಾಲನೆ ನೀಡಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ.

ಉತ್ತರ ಪ್ರದೇಶ:  ನಟ ನಾಸಿರುದ್ಧೀನ್ ಶಾಗೆ ಪಾಕಿಸ್ತಾನಕ್ಕೆ ವಿಮಾನ ಟಿಕೆಟ್ ಬುಕ್ ಮಾಡಿದ ನವ ನಿರ್ಮಾಣ ಸೇನೆ
ಸಿನಿಮಾ ಸುದ್ದಿ

ಉತ್ತರ ಪ್ರದೇಶ: ನಟ ನಾಸಿರುದ್ಧೀನ್ ಶಾಗೆ ಪಾಕಿಸ್ತಾನಕ್ಕೆ ವಿಮಾನ ಟಿಕೆಟ್ ಬುಕ್ ಮಾಡಿದ ನವ ನಿರ್ಮಾಣ ಸೇನೆ

ಭಾರತದಲ್ಲಿ ನನ್ನ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಶಾ ಆಗಸ್ಟ್ 14 ರಂದು ಸ್ವಾತಂತ್ರ್ಯ ದಿನದಂದು ಪಾಕಿಸ್ತಾನಕ್ಕೆ ಹೋಗುವಂತೆ ನವ ನಿರ್ಮಾಣ ಸೇನೆ ಟಿಕೆಟ್ ಬುಕ್ ಮಾಡಿದೆ.

ಹನುಮಾನ್ ಮನುವಾದಿಗಳ ಗುಲಾಮ: ಬಿಜೆಪಿ ಸಂಸದೆ ಸಾವಿತ್ರಿ ಪುಲೆ
ದೇಶ

ಹನುಮಾನ್ ಮನುವಾದಿಗಳ ಗುಲಾಮ: ಬಿಜೆಪಿ ಸಂಸದೆ ಸಾವಿತ್ರಿ ಪುಲೆ

ಹನುಮಾನ್ ದಲಿತನಾಗಿದ್ದ ಮತ್ತು ಅವನು ಮನುವಾದಿ ಜನರ ಗುಲಾಮನಾಗಿದ್ದ ಎಂದು ಬಹರಾಯಿಚ್ ನ ಬಿಜೆಪಿ ಸಂಸದೆ ಸಾವಿತ್ರಿ ಬಾಯಿ ಪುಲೆ ಹೇಳಿದ್ದಾರೆ

ಉತ್ತರ ಪ್ರದೇಶ: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ
ದೇಶ

ಉತ್ತರ ಪ್ರದೇಶ: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ

ಉತ್ತರ ಪ್ರದೇಶದ ಮುಜಾಫರ್ ನಗರದ ಪಿನ್ನಾ ಗ್ರಾಮದಲ್ಲಿ 9 ವರ್ಷದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ

ಮಥುರಾ ರೈಲು ನಿಲ್ದಾಣದಲ್ಲಿ ಪವಾಡ ಸದೃಶ್ಯ: ರೈಲು ಚಲಿಸಿದ ಬಳಿಕವೂ ಬದುಕುಳಿದ ಬಾಲಕಿ!
ದೇಶ

ಮಥುರಾ ರೈಲು ನಿಲ್ದಾಣದಲ್ಲಿ ಪವಾಡ ಸದೃಶ್ಯ: ರೈಲು ಚಲಿಸಿದ ಬಳಿಕವೂ ಬದುಕುಳಿದ ಬಾಲಕಿ!

ಮಥುರಾ ರೈಲು ನಿಲ್ದಾಣದಲ್ಲಿ ರೈಲು ಚಲಿಸಿದ ಬಳಿಕವೂ ಪವಾಡ ಸದೃಶ್ಯ ರೀತಿಯಲ್ಲಿ 1 ವರ್ಷದ ಬಾಲಕಿಯೊಬ್ಬಳು ಇಂದು ಪ್ರಾಣಪಾಯದಿಂದ ಪಾರಾಗಿದ್ದಾಳೆ.