UP

ಮಗಳ ಪ್ರೇಮ ವಿವಾಹ ಸಂಬಂಧ ವಾಗ್ವಾದ : ಅಣ್ಣನನ್ನೇ ಗುಂಡಿಟ್ಟು ಹತ್ಯೆ ಮಾಡಿದ ತಮ್ಮಂದಿರು !
ಮಗಳ ಪ್ರೇಮ ವಿವಾಹಕ್ಕೆ ಸಂಬಂದಪಟ್ಟಂತೆ ಅಣ್ಣ -ತಮ್ಮಂದಿರ ನಡುವೆ ವಾಗ್ವಾದ ನಡೆದು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ತಮ್ಮಂದಿರು ಅಣ್ಣನನ್ನು ಗುಂಡಿಟ್ಟು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ಸಲ್ಲಾ ಖೇಡಿ ಗ್ರಾಮದಲ್ಲಿ ನಡೆದಿದೆ.

ಬಿಎಸ್ ಎಫ್ ಯೋಧನಿಂದ ಅತ್ಯಾಚಾರ: ಮಹಿಳೆ ಆತ್ಮಹತ್ಯೆ
ಗಡಿ ಭದ್ರತಾ ಪಡೆಯ ಯೋಧನೊಬ್ಬ ವಿವಾಹವಾಗುವುದಾಗಿ ಹೇಳಿ 26 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಮನನೊಂದು ವಿಷ ಸೇವಿಸಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶ : ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ಶಿಲಾನ್ಯಾಸ
ಉತ್ತರ ಪ್ರದೇಶದ ಅಜಮ್ ಘರ್ ನಲ್ಲಿಂದು ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರಮೋದಿ ಶಿಲಾನ್ಯಾಸ ನೆರವೇರಿಸಿದರು.

ಸಂತ ಕಬೀರ್ ಪವಿತ್ರ ಕ್ಷೇತ್ರದಲ್ಲಿ ಮುಸ್ಲಿಂ ಟೋಪಿ ಧರಿಸಲು ಯೋಗಿ ನಕಾರ
ಉತ್ತರ ಪ್ರದೇಶದ ಮಾಘರ್ ನಲ್ಲಿರುವ ಪ್ರಸಿದ್ಧ ಸಂತ ಕಬೀರ್ ಪವಿತ್ರ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...

ಉತ್ತರ ಪ್ರದೇಶ : ಮುಜಾಫರ್ ನಗರದ ಗುಜರಿ ಅಂಗಡಿ ಬಳಿ ಸ್ಫೋಟ - ನಾಲ್ವರು ಸಾವು
ಉತ್ತರ ಪ್ರದೇಶ ರಾಜ್ಯದ ಮುಜಾಫರ್ ನಗರದ ಗುಜರಿ ಅಂಗಡಿ ಬಳಿ ಇಂದು ಮಧ್ಯಾಹ್ನ ಸ್ಪೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಗೋಮತಿ ನದಿ ದಂಡೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಆದಿತ್ಯನಾಥ್ ಚಾಲನೆ
ಗೋಮತಿ ನದಿ ದಂಡೆಯಲ್ಲಿ ಇಂದು ಸ್ವಚ್ಛತಾ ಕಾರ್ಯಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಾಲನೆ ನೀಡಿದರು.ಮುಖ್ಯಮಂತ್ರಿ ಜೊತೆಗೆ ಸಚಿವರು, ಅನೇಕ ಶಾಸಕರು ಹಾಗೂ ಮೇಯರ್ ಪಾಲ್ಗೊಂಡು ನದಿ ದಂಡೆ ಸ್ವಚ್ಛಗೊಳಿಸಿದರು.

ಸರ್ಕಾರಿ ಬಂಗಲೆ ವಿರೂಪ ವಿವಾದ : ಇದು ಬಿಜೆಪಿಯ ಕುತಂತ್ರ- ಅಖಿಲೇಶ್
ತಮ್ಮ ವಿರುದ್ಧದ ಸರ್ಕಾರಿ ಬಂಗಲೆ ಹಾನಿ ವಿವಾದದ ಹಿಂದೆ ಬಿಜೆಪಿಯ ಕುತಂತ್ರವಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶ: ನಾಲ್ಕು ಶಿಶುಗಳಿಗೆ ಒಂದೇ ಆಕ್ಸಿಜನ್ ಸಿಲಿಂಡರ್ , ಪರಿಣಾಮ ಮೂರು ಶಿಶುಗಳ ಸಾವು
ಉತ್ತರ ಪ್ರದೇಶದ ಲಖನೌನ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಾಲ್ಕು ಶಿಶುಗಳಿಗೆ ಒಂದೇ ಆಕ್ಸಿಜನ್ ಸಿಲಿಂಡರ್ ಇಡಲಾಗಿದೆ. ಇದರಿಂದಾಗಿ ಅಗತ್ಯವಾದಷ್ಟು ಪ್ರಮಾಣದಲ್ಲಿ ಆಮ್ಲಜನಕ ಸಿಗದೆ ಮೂರು ಶಿಶುಗಳು ಸಾವನ್ನಪ್ಪಿವೆ.

ಉಗ್ರರ ಬೆದರಿಕೆ ಹಿನ್ನೆಲೆ, ಉತ್ತರ ಪ್ರದೇಶದಲ್ಲಿ ಹೈ ಆಲರ್ಟ್ : ಬಿಗಿ ಭದ್ರತೆ
ಪಾಕಿಸ್ತಾನ ಮೂಲದ ಲಷ್ಕರ್ ಇ- ತೊಯ್ಬಾ ಸಂಘಟನೆಯಿಂದ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ರಾಜ್ಯಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

