UP

ಉತ್ತರ ಪ್ರದೇಶದ ಮತ್ತೆರಡು ಕಡೆ ಅಂಬೇಡ್ಕರ್ ಪ್ರತಿಮೆಗಳು ಭಗ್ನ
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು ಇದೀಗ ಉತ್ತರ ಪ್ರದೇಶದ ಬುಡೌನ್ ಹಾಗೂ ಬಲಿಯಾ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರಕರಣ ನಡೆದಿದೆ.

ಭಾರತ್ ಬಂದ್ ಹಿಂಸಾಚಾರಕ್ಕೆ ಉತ್ತೇಜನ ನೀಡಿದ್ದ ಬಿಎಸ್ ಪಿ ಮಾಜಿ ಶಾಸಕನ ಬಂಧನ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತ ಭಾರತ್ ಬಂದ್ ವೇಳೆ ಮೀರತ್ ನಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಆರೋಪದಡಿ ಬಹುಜನ ಸಮಾಜವಾದಿ ಪಕ್ಷದ ಮಾಜಿ ಶಾಸಕನನ್ನು

ಮೂರ್ಖರ ದಿನಾಚರಣೆಯಂದು ಕ್ರಿಮಿನಲ್ ಗಳನ್ನು ಟ್ರೋಲ್ ಮಾಡಿದ ಉತ್ತರ ಪ್ರದೇಶ ಪೊಲೀಸರು
ಏ.1 ರಂದು ಮೂರ್ಖರ ದಿನಾಚರಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಕ್ರಿಮಿನಲ್ ಗಳನ್ನು ಟ್ರೋಲ್ ಮಾಡಿದ್ದಾರೆ.

ಉತ್ತರ ಪ್ರದೇಶ : ದರೋಡೆಕೋರರನ ಹತ್ಯೆ, ಎಕೆ -47 ವಶ
ಉತ್ತರ ಪ್ರದೇಶದ ನೋಯ್ಡಾದಲ್ಲಿ ಪೊಲೀಸರು ಎನ್ ಕೌಂಟರ್ ನಡೆಸಿಅಪರಾಧಿಯೊಬ್ಬನನ್ನು ಹತ್ಯೆಗೈಯಿದಿದ್ದಾರೆ. ಈತನ ತಲೆಗೆ ಒಂದು ಲಕ್ಷ ರೂಪಾಯಿ ಇನಾಮ್ ಘೋಷಿಸಲಾಗಿತ್ತು.

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ 8 ಮಂದಿ ದುರ್ಮರಣ
ರತಾಪ್ ಘರ್ ಜಿಲ್ಲೆಯ ಜಗತ್ ಪುರ್ ಬಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಉಂಟಾಗಿ 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಎಸ್ಪಿ-ಬಿಎಸ್ಪಿ ಮೈತ್ರಿ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ: ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಎರಡು ಲೋಕಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು...

ಮತದಾರರು ಬಿಜೆಪಿ ಜೊತೆಗಿಲ್ಲ ಎಂಬುದು ಸಾಬೀತು - ರಾಹುಲ್ ಗಾಂಧಿ
ಉತ್ತರ ಪ್ರದೇಶ ಹಾಗೂ ಬಿಹಾರ ಲೋಕಸಭಾ ಉಪಚುನಾವಣೆ ಫಲಿತಾಂಶ ಬಿಜೆಪಿ ವಿರುದ್ಧ ಜನತೆ ಆಕ್ರೋಶಗೊಂಡಿರುವುದನ್ನು ತೋರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನರೇಶ್ ಅಗರ್ ವಾಲ್ ಬಿಜೆಪಿ ಸೇರಿಕೊಂಡಿದ್ದೇ ಉತ್ತರ ಪ್ರದೇಶದಲ್ಲಿ ಹಿನ್ನೆಡೆಗೆ ಕಾರಣ: ಶಿವಸೇನಾ
ಸಮಾಜವಾದಿ ಪಕ್ಷದ ನರೇಶ್ ಅಗರ್ ವಾಲ್ ಬಿಜೆಪಿ ಸೇರಿಕೊಂಡಿದ್ದೇ ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹಿನ್ನೆಡೆಗೆ ಕಾರಣ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ: ಇದು ಅಂತ್ಯದ ಆರಂಭ ಎಂದ ಮಮತಾ
ಉತ್ತರ ಪ್ರದೇಶ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನೆಡೆ ಅನುಭವಿಸಿದ್ದು, ಈ ಕುರಿತು ಟ್ವೀಟ್...

