UP

ಉತ್ತರಪ್ರದೇಶದಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ; ಡಾ. ಸಿಂಗ್ ಅವರನ್ನು ಮೋದಿ ಪ್ರಶಂಸಿಸಿದ್ದು: ರಾಜನಾಥ್
ಶನಿವಾರ ಮೊದಲಸುತ್ತಿನ ಮತದಾನಕ್ಕೆ ಅಣಿಯಾಗಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟವಾಗಿ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶುಕ್ರವಾರ...

ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಶಾಸಕ ಸುರೇಶ್ ರಾಣಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ತಾವು ಆಯ್ಕೆಯಾದರೆ ಕೈರಾನಾದಲ್ಲಿ ಕರ್ಫ್ಯೂ ವಿಧಿಸುತ್ತೇನೆ ಎಂಬ ಹೇಳಿಕೆಗೆ ಇದಕ್ಕೂ ಮೊದಲು ವಿವಾದಾತ್ಮಕ ಬಿಜೆಪಿ ಶಾಸಕ ಸುರೇಶ್ ರಾಣಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನಿಮ್ಮ ಮತಗಳನ್ನು ಒಡೆಯಬೇಡಿ, ಮುಸ್ಲಿಮರಿಗೆ ಮಾಯಾವತಿ ಮನವಿ
ಉತ್ತರಪ್ರದೇಶದ ಮುಂಬರುವ ಚುನಾವಣೆಯಲ್ಲಿ ಮತಗಳನ್ನು ಒಡೆಯದಂತೆ ಮುಸ್ಲಿಮರಿಗೆ ಎಚ್ಚರಿಸಿದ್ದು, ಖಾಲಿ ಮಾತುಗಳಿಗೆ ದಲಿತರು ಮರುಳಾಗುವುದಿಲ್ಲ ಎಂದು ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.

ಉತ್ತರಪ್ರದೇಶ ಬ್ಯಾಂಕ್, ಎಟಿಎಂಗಳ ಎದುರು ಘರ್ಷಣೆ-ಹಿಂಸಾಚಾರ; ಪೋಲೀಸರ ಲಾಠಿ ಚಾರ್ಜ್
ನಗದು ಪಡೆಯಲು ಬ್ಯಾಂಕ್ ಮತ್ತು ಎಟಿಎಂಗಳ ಎದುರು ಸರತಿ ಸಾಲು ಹನುಮಂತನ ಬಾಲದಂತೆ ಬೆಳೆಯುತ್ತಿದ್ದು, ಉತ್ತರಪ್ರದೇಶದ ಬಹುತೇಕ ಪ್ರದೇಶಗಳಲ್ಲಿ ಜನರು ಧೃತಿಗೆಟ್ಟು ಹಿಂಸೆ ಮತ್ತು ಆಸ್ತಿಪಾಸ್ತಿಗಳ

ಉ.ಪ್ರದೇಶದಲ್ಲಿ ಭೀಕರ ಅಪಘಾತ, ನಾಲ್ವರು ಯಾತ್ರಾರ್ಥಿಗಳು ಸಾವು
ಟ್ರಾಕ್ಟರ್ ಪಲ್ಟಿಯಾಗಿ ನಾಲ್ವರು ಯಾತ್ರಾರ್ಥಿಗಳು ಮೃತಪಟ್ಟಿರುವ ಹಾಗೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ...

ಚಳಿಗಾಲಕ್ಕೆ ಸೂರಿಲ್ಲದವರ ಸಹಾಯಕ್ಕೆ 18.81 ಕೋಟಿ ಅನುದಾನ ನೀಡಿದ ಉತ್ತರಪ್ರದೇಶ
ಬರಲಿರುವ ಚಳಿಗಾಲದಲ್ಲಿ, ಕೊರೆವ ಗಾಳಿ ವ್ಯಾಪಕ ಹಾನಿ ಸೃಷ್ಟಿಸಬಹುದಾದ ಹಿನ್ನಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಬಡ ಮತ್ತು ಸೂರಿಲ್ಲದ ಜನರಿಗಾಗಿ 18.81 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಉತ್ತರಪ್ರದೇಶದಲ್ಲಿ ಕೋಮು ಉದ್ವಿಗ್ನ ವಾತಾವರಣ
ಹಿಂದೂಗಳ ಹಬ್ಬವಾದ ನವರಾತ್ರಿಯ ಮೊದಲ ದಿನವಾದ ಇಂದು ದೇವಾಲಯವೊಂದರ ಆವರಣಕ್ಕೆ ಕೊಳಚೆ ನೀರು ಎರಚಿದ್ದಾರೆ ಎಂಬ ಆರೋಪದ ಮೇರೆಗೆ ಉತ್ತರ ಪ್ರದೇಶದ ಬುಲಂದ್ಶಹರ್

ದೆಹಲಿ, ಉ. ಪ್ರದೇಶದಲ್ಲಿ ರೇಪ್ ವಿಡಿಯೋ 50 ರಿಂದ 150 ರು.ಗೆ ಮಾರಾಟ
ರಾಷ್ಟ್ರರಾಜಧಾನಿ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಬೆನ್ನಲ್ಲೇ ಗುರುವಾರ ಮತ್ತೊಂದು...

ಬಿಜೆಪಿ ಎದುರಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ: ರಾಹುಲ್
ಭಾರತೀಯ ಜನತಾ ಪಕ್ಷವನ್ನು ಎದುರಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ ಎಂದಿದ್ದಾರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ.

