UP

ಅಯೋಧ್ಯೆ: ಐದು ಎಕರೆ ಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ; ಉತ್ತರಪ್ರದೇಶ ಅನುಮತಿಗಾಗಿ ರಾಜ್ಯ ಸರ್ಕಾರ ನಿರೀಕ್ಷೆ!
ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶಂಕುಸ್ಥಾಪನೆ ವಿಚಾರವಾಗಿ ರಾಜಕೀಯ ಪಕ್ಷಗಳ ನಡುವೆ ಮಾತಿನ ಸಮರ ನಡೆಯುತ್ತಿದ್ದು, ಈ ನಡುವಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಮುಂದಾಗಿರುವ ರಾಜ್ಯ ಸರ್ಕಾರ, 5 ಎಕರೆ ಭೂಮಿ ಪಡೆಯಲು ಉತ್ತರ ಪ್ರದೇಶ ಸರ್ಕಾರದ ಅನುಮತಿಗಾಗಿ ಕಾದು ಕುಳಿತಿದೆ.

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ವಿಶೇಷ ತಂಡ ರಚನೆ!
ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ರಾಂಪುರ ಪೊಲೀಸರು ತಂಡವೊಂದನ್ನು ರಚನೆ ಮಾಡಿದ್ದಾರೆ.

ಉತ್ತರ ಪ್ರದೇಶ: ಮಸೀದಿ ಗೋಡೆ ಮೇಲೆ 'ಜೈ ಶ್ರೀರಾಮ್ʼ ಬರಹ', ಕ್ರಮಕ್ಕೆ ಆಗ್ರಹ
ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮಸೀದಿಯೊಂದರ ಗೋಡೆಗಳ ಮೇಲೆ ʼಜೈ ಶ್ರೀರಾಮ್ʼ ಎಂಬ ಘೋಷಣೆಗಳನ್ನು ಬರೆಯಲಾಗಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೇಶಾದ್ಯಂತ ಗಗನಕ್ಕೇರಿದ ಈರುಳ್ಳಿ ಬೆಲೆ, ಗ್ರಾಹಕರ ಕಣ್ಣಲ್ಲಿ ನೀರು!
ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಹೌದು. ಕಳೆದ ವಾರ ಕೆಜಿ 40-50 ರೂ. ಇದ್ದ ಈರುಳ್ಳಿ ಈಗ ರೂ. 100 ಅಸುಪಾಸಿನಲ್ಲಿದ್ದು, ಬಡ ಹಾಗೂ ಮಧ್ಯಮ ವರ್ಗದವರ ಕೈ ಸುಡುತ್ತಿದೆ. ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ವಾದನೆ ಕುಂಠಿತ ಹಾಗೂ ಪೂರೈಕೆಯ ಕೊರತೆಯಿಂದಾಗಿ ಬೆಲೆಗಳು ಗಗನಕ್ಕೇರಿದೆ.

ಹಾವು ಓಡಿಸಲು ಹಾಕಿದ ಹೊಗೆಯಿಂದ ಮನೆಗೆ ಹೊತ್ತಿಕೊಂಡ ಬೆಂಕಿ: ಕುಟುಂಬ ಕಂಗಾಲು
ಮನೆಗೆ ನುಗ್ಗಿದ ಹಾವು ಓಡಿಸಲು ಹೊಗೆ ಹಾಕಲು ಹೋದ ಕುಟುಂಬವೊಂದು ಮನೆಯನ್ನೇ ಸುಟ್ಟುಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಯುಪಿ RSS ಕಚೇರಿ ಗೇಟ್ ಬಳಿ ಮೂತ್ರ ವಿಸರ್ಜನೆ: 3 ಬಂಧನ
ಉತ್ತರ ಪ್ರದೇಶ ಆರ್ ಎಸ್ಎಸ್ ಕಚೇರಿ ಗೇಟ್ ಬಳಿ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ್ದು ಈಗ ಆ ಪ್ರದೇಶದಲ್ಲಿ ಘರ್ಷಣೆಗೆ ಕಾರಣವಾಗಿದೆ.

ಉತ್ತರ ಪ್ರದೇಶ: ಲೈಂಗಿಕ ಕಿರುಕುಳ, ಸ್ಯಾನಿಟೈಸರ್ ಸೇವನೆಗೆ ಒತ್ತಾಯ, 16 ವರ್ಷದ ಬಾಲಕಿ ಸಾವು!
ಕೆಲವು ಯುವಕರು ನೀಡುತ್ತಿದ್ದ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 16 ವರ್ಷದ ಬಾಲಕಿಯೊಬ್ಬಳಿಗೆ ಬಲವಂತವಾಗಿ ಸ್ಯಾನಿಟೈಸರ್ ಕುಡಿಯುವಂತೆ ಒತ್ತಾಯಿಸಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಮಕ್ಕಳ ಕಳ್ಳಸಾಗಣೆ: ಟಾಪ್ 3 ನಲ್ಲಿ ಉತ್ತರ ಪ್ರದೇಶ, ಬಿಹಾರ, ಆಂಧ್ರ ಪ್ರದೇಶ; ಕರ್ನಾಟಕಕ್ಕೆ 4ನೇ ಸ್ಥಾನ!
ಕೋವಿಡ್ ಸಾಂಕ್ರಾಮಿಕದ ನಂತರ ಭಾರತದ ವಿವಿಧ ರಾಜ್ಯಗಳಲ್ಲಿನ ಮಕ್ಕಳ ಸಾಗಣೆ ಹೆಚ್ಚಾಗಿದ್ದು, ಹೆಚ್ಚು ಮಕ್ಕಳ ಸಾಗಣೆಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಬಿಹಾರ, ಆಂಧ್ರ ಪ್ರದೇಶ ಟಾಪ್ 3 ರಲ್ಲಿದ್ದು, ಕರ್ನಾಟಕ 4ನೇ ಸ್ಥಾನದಲ್ಲಿದೆ.

ಉತ್ತರ ಪ್ರದೇಶ: ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ನವದಂಪತಿಗಳ ದುರಂತ ಅಂತ್ಯ!
ನವವಿವಾಹಿತ ವ್ಯಕ್ತಿಯೋರ್ವ ಪತ್ನಿಗೆ ಗುಂಡಿಕ್ಕಿ ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.

