UP

ಉತ್ತರ ಪ್ರದೇಶ: 'ಜೈ ಶ್ರೀರಾಮ್' ಎನ್ನದ ಮುಸ್ಲಿಂ ಯುವಕನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ!
"ಜೈ ಶ್ರೀ ರಾಮ್" ಎಂದು ಹೇಳಲು ಒಪ್ಪಿಲ್ಲ ಎಂಬ ಕಾರಣಕ್ಕೆ 15 ವರ್ಷದ ಮುಸ್ಲಿಂ ಯುವಕನೊಬ್ಬನನ್ನು ನಾಲ್ವರು ಸೇರಿ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ಚಂದೌಲಿಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರದೇಶ: ಮೀರುತ್ ನಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ, ಪೊಲೀಸರಿಂದ ನರಬಲಿ ಶಂಕೆ
ಉತ್ತರ ಪ್ರದೇಶದ ಮೀರತ್ನಲ್ಲಿ ರುಂಡವಿಲ್ಲದ ಬಾಲಕನ ಶವವೊಂದು ಪತ್ತೆಯಾಗಿದ್ದು, ಇದು ನರ ಬಲಿ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೈನ್ ಪುರಿ ಉಪ ಚುನಾವಣೆ: ಡಿಂಪಲ್ ಯಾದವ್ ನಾಮಪತ್ರ ಸಲ್ಲಿಕೆ
ಮೈನ್ ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಖಿಲೇಶ್ ಯಾದವ್ ಉಪಸ್ಥಿತರಿದ್ದರು.

ಉತ್ತರ ಪ್ರದೇಶ: ಶೌಚಾಲಯದ ಆಸನ ಕದ್ದ ಶಂಕೆ, ದಲಿತ ವ್ಯಕ್ತಿಗೆ ಥಳಿತ; ಬಿಜೆಪಿ ನಾಯಕ ಸೇರಿ ಮೂವರ ಬಂಧನ
ಶೌಚಾಲಯದ ಆಸನವನ್ನು ಕದ್ದ ಶಂಕೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.

ದೀಪೋತ್ಸವ: ಅಯೋಧ್ಯೆಗಿಂದು ಪ್ರಧಾನಿ ಮೋದಿ ಭೇಟಿ, ಎಲ್ಲೆಡೆ ಬಿಗಿ ಭದ್ರತೆ ನಿಯೋಜನೆ
ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ನಡೆಯುವ ದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಉತ್ತರ ಪ್ರದೇಶ: 57 ಲಕ್ಷ ರೂ. ನಷ್ಟ ಭರಿಸುವಂತೆ 60 ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಪೊಲೀಸರ ನೋಟಿಸ್
ಸಿಎಎ ಮತ್ತು ಎನ್ ಆರ್ ಸಿ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಉಂಟಾದ ರೂ. 57 ಲಕ್ಷ ನಷ್ಟ ಕೋರಿ ಇಲ್ಲಿನ ನಹ್ತಾರ್ ನ ಪೊಲೀಸರು 60 ಜನರಿಗೆ ನೋಟಿಸ್ ನೀಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಹಸುಗೂಸು ಸ್ಥಳದಲ್ಲೇ ಸಾವು
ಮಂಗವೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ನಾಲ್ಕು ತಿಂಗಳ ಗಂಡು ಮಗುವನ್ನ ಎಸೆದಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ವರುಣ ದೇವರ ಒಲಿಕೆಗಾಗಿ ಬಿಜೆಪಿ ಶಾಸಕನಿಗೆ ಮಹಿಳೆಯರಿಂದ ಕೆಸರಿನ ಸ್ನಾನ!
ಪೂರ್ವ ಉತ್ತರ ಪ್ರದೇಶದಲ್ಲಿ ಮುಂಗಾರು ಕೈಕೊಟ್ಟಿದ್ದು, ಜನತೆ ಕಂಗಾಲಾಗಿದ್ದು ವರುಣ ದೇವನ ಕೃಪೆಗೆ ಪ್ರಾರ್ಥಿಸುತ್ತಿದ್ದಾರೆ.

ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದ ಭೂಕಬಳಿಕೆ ಆರೋಪ: ತನಿಖೆಗೆ ಆದೇಶಿಸಿದ ಯೋಗಿ ಸರ್ಕಾರ
ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ?- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ

