UP

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ವ್ಯಾನ್-ಬಸ್ ಡಿಕ್ಕಿ, 9 ಸಾವು, 30 ಮಂದಿಗೆ ಗಾಯ
ದೇಶ

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ವ್ಯಾನ್-ಬಸ್ ಡಿಕ್ಕಿ, 9 ಸಾವು, 30 ಮಂದಿಗೆ ಗಾಯ

ಉತ್ತರ ಪ್ರದೇಶದ ಪುರಾನ್ಪುರ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವ್ಯಾನ್ ಹಾಗೂ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ತನ್ನ ಮಾಲಿಕನನ್ನು ಗುರುತಿಸಲು ಸ್ವತಃ ಎಮ್ಮೆಗೆ ಜವಾಬ್ದಾರಿ: ಉತ್ತರ ಪ್ರದೇಶ ಪೊಲೀಸರ ವಿನೂತನ ವಿಧಾನ!
ದೇಶ

ತನ್ನ ಮಾಲಿಕನನ್ನು ಗುರುತಿಸಲು ಸ್ವತಃ ಎಮ್ಮೆಗೆ ಜವಾಬ್ದಾರಿ: ಉತ್ತರ ಪ್ರದೇಶ ಪೊಲೀಸರ ವಿನೂತನ ವಿಧಾನ!

ಉತ್ತರ ಪ್ರದೇಶದಲ್ಲಿ ಕಳೆದುಹೋದ ಎಮ್ಮೆ ಯಾರದ್ದು ಎಂಬುದನ್ನು ಪತ್ತೆ ಹಚ್ಚುವುದಕ್ಕೆ ಪೊಲೀಸರು ವಿನೂತನ ವಿಧಾನವವೊಂದನ್ನು ಅನುಸರಿಸಿದ್ದಾರೆ. 

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತನ ಬಂಧನ
ದೇಶ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತನ ಬಂಧನ

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬದೌನ್ ನಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ದೇಶ

ಉತ್ತರ ಪ್ರದೇಶ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯಾತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಕಾಕೊರೆ ಎಂಬ ಪ್ರದೇಶದಲ್ಲಿ ನಡೆದಿದೆ. 

ಪಾಲಕರ ಹೊರಗಿಟ್ಟು ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ: ಯುಪಿ ಪೊಲೀಸರ ದುರ್ವರ್ತನೆಯ ವಿರುದ್ಧ ಆಕ್ರೋಶ
ದೇಶ

ಪಾಲಕರ ಹೊರಗಿಟ್ಟು ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ: ಯುಪಿ ಪೊಲೀಸರ ದುರ್ವರ್ತನೆಯ ವಿರುದ್ಧ ಆಕ್ರೋಶ

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದುಷ್ಕರ್ಮಿಗಳ ಕಿರುಕುಳದಿಂದಾಗಿ ಮೃತಪಟ್ಟ ಉತ್ತರಪ್ರದೇಶದ ಹತ್ರಾಸ್'ನ ಗ್ಯಾಂಗ್'ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪಾಲಕರ ವಿರೋಧದ ನಡುವೆಯೂ ಉತ್ತರಪ್ರದೇಶ ಪೊಲೀಸರೇ ಆತುರಾತುರವಾಗಿ ನೆರವೇಸಿದ್ದು, ಪೊಲೀಸರ ವರ್ತನೆ ವಿರುದ್ಧ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿವೆ. 

ಅಜಾಂಖಾನ್ ಪುತ್ರ ಅಬ್ದುಲ್ಲಾ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಸಾಧ್ಯತೆ
ದೇಶ

ಅಜಾಂಖಾನ್ ಪುತ್ರ ಅಬ್ದುಲ್ಲಾ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಸಾಧ್ಯತೆ

ಸಮಾಜವಾದಿ ಪಕ್ಷದ ಸಂಸದ ಅಜಾಂ ಖಾನ್ ಅವರ ಪುತ್ರ ಅಬ್ದುಲ್ಲಾ ಅಜಾಂ ಚುನಾವಣಾ ಅಫಿಡವಿಟ್ ನಲ್ಲಿ ನಕಲಿ ಜನನ ಪ್ರಮಾಣಪತ್ರವನ್ನು ನೀಡುವ ಮೂಲಕ ತಪ್ಪಾದ ಜನ್ಮ ದಿನಾಂಕವನ್ನು ಉಲ್ಲೇಖಿಸಿದ್ದಕ್ಕಾಗಿ ರಾಜ್ಯ ವಿಧಾನಸಭೆಯಿಂದ ಅನರ್ಹಗೊಂಡಿದ್ದು,  ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವುದನ್ನು ತಡೆಯುವ ಸಾಧ್ಯತೆಯಿದೆ.

ಆಗಸ್ಟ್ 1ರೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುತ್ತೇನೆ: ಪ್ರಿಯಾಂಕಾ ಗಾಂಧಿ ವಾದ್ರಾ
ದೇಶ

ಆಗಸ್ಟ್ 1ರೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುತ್ತೇನೆ: ಪ್ರಿಯಾಂಕಾ ಗಾಂಧಿ ವಾದ್ರಾ

ಆಗಸ್ಟ್ 1 ರೊಳದೆ ಲೋಧಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡುತ್ತೇನೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಹೇಳಿದ್ದಾರೆ. 

ವೈದ್ಯರ ನಿರ್ಲಕ್ಷ್ಯ: ಚಿಕಿತ್ಸೆ ಸಿಗದೆ ಬಲಿಯಾದ ಮಗು, ಎದೆಗಪ್ಪಿಕೊಂಡು ರೋಧಿಸಿದ ಪೋಷಕರು!
ದೇಶ

ವೈದ್ಯರ ನಿರ್ಲಕ್ಷ್ಯ: ಚಿಕಿತ್ಸೆ ಸಿಗದೆ ಬಲಿಯಾದ ಮಗು, ಎದೆಗಪ್ಪಿಕೊಂಡು ರೋಧಿಸಿದ ಪೋಷಕರು!

ಕುತ್ತಿಗೆ ಊತ ಹಾಗೂ ಅತೀವ್ರ ಜ್ವರದಿಂದ ಬಳಲುತ್ತಿದ್ದ ಒಂದು ವರ್ಷದ ಮಗು ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದು, ಕಣ್ಣೆದುರು ಆಡವಾಡಿಕೊಂಡು ಬೆಳೆಯಬೇಕಿದ್ದ ಮುದ್ದು ಮಗುವಿನ ಶವ ಕಂಡ ಪೋಷಕರು ಬಿಗಿದಪ್ಪಿಕೊಂಡು ರೋಧಿಸಿದ ಮನಕಲಕುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. 

ಬೆಂಗಳೂರು: ತಪ್ಪು ಶ್ರಮಿಕ್ ರೈಲು ಹತ್ತಿದ ಮಧ್ಯಪ್ರದೇಶದ ವಲಸೆ ಕಾರ್ಮಿಕರು ತಲುಪಿದ್ದು ಉತ್ತರಪ್ರದೇಶ!
ರಾಜ್ಯ

ಬೆಂಗಳೂರು: ತಪ್ಪು ಶ್ರಮಿಕ್ ರೈಲು ಹತ್ತಿದ ಮಧ್ಯಪ್ರದೇಶದ ವಲಸೆ ಕಾರ್ಮಿಕರು ತಲುಪಿದ್ದು ಉತ್ತರಪ್ರದೇಶ!

ರಾಜಧಾನಿ ಬೆಂಗಳೂರಿನಿಂದ ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ 29 ವಲಸಿಗರ ಗುಂಪು ತಪ್ಪಾಗಿ ವಿಶೇಷ ಶ್ರಮಿಕ ರೈಲು ಹತ್ತಿದ್ದರಿಂದ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶಕ್ಕೆ ತಲುಪಿದ್ದಾರೆ