UPA government

ನೂತನ ಕೃಷಿ ಮಸೂದೆಯ ಸುಧಾರಣಾ ಕ್ರಮಗಳನ್ನು ಯುಪಿಎ ಅವಧಿಯಲ್ಲಿ ಸಮಿತಿ ಶಿಫಾರಸು ಮಾಡಿತ್ತು: ಸರ್ಕಾರದ ಮೂಲಗಳು!
ಮೂರು ನೂತನ ಕೃಷಿ ಮಸೂದೆಗಳಲ್ಲಿ ಸೇರಿಸಿರುವ ಕೃಷಿ ಸುಧಾರಣಾ ಕ್ರಮಗಳನ್ನು ಯುಪಿಎ ಸರ್ಕಾರವಿದ್ದಾಗ 2010ರಲ್ಲಿ ಭೂಪೀಂದರ್ ಸಿಂಗ್ ಹೂಡಾ ನೇತೃತ್ವದ ಸಮಿತಿ ಶಿಫಾರಸು ಮಾಡಿತ್ತು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

2013ರಲ್ಲಿ ಮನಮೋಹನ್ ಸಿಂಗ್ ರಾಜೀನಾಮೆ ನೀಡಬೇಕೆ ಎಂದು ಕೇಳಿದ್ದರು: ಮಾಂಟೆಕ್ ಸಿಂಗ್ ಅಹ್ಲುವಾಲಿಯಾ
2013ರಲ್ಲಿ ಅಂದಿನ ಯುಪಿಎ ಸರ್ಕಾರ ತಂದಿದ್ದ ಸುಗ್ರೀವಾಜ್ಞೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತನೆಯಿಂದ ಬೇಸತ್ತು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ ಎಂದು ಡಾ ಮನಮೋಹನ್ ಸಿಂಗ್ ಕೇಳಿದ್ದರು ಎಂದು ಯೋಜನಾ ಆಯೋಗದ ಮಾಜಿ ಆಯುಕ್ತ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಹೇಳಿದ್ದಾರೆ.

26/11ರ ಮುಂಬೈ ದಾಳಿ ನಂತರ ಯುಪಿಎ ಸರ್ಕಾರ ಪ್ರತೀಕಾರ ದಿಟ್ಟ ಕ್ರಮ ಕೈಗೊಳ್ಳಬಹುದಾಗಿತ್ತು: ನಿರ್ಮಲಾ ಸೀತಾರಾಮನ್
2008ರ ಮುಂಬೈ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆ ಯಾವುದೇ ಪ್ರತೀಕಾರ ದಾಳಿ...

ಯುಪಿಎ ಸರ್ಕಾರದ ವಿದ್ಯುತ್ ಯೋಜನೆಯ ಕ್ರೆಡಿಟ್ ಮೋದಿ ಸರ್ಕಾರಕ್ಕೆ: ಕಾಂಗ್ರೆಸ್
ನಿಗದಿ ಮಾಡಿದ್ದ ಗಡುವಿಗೆ ಇನ್ನೂ 12 ದಿನಗಳು ಬಾಕಿ ಇರುವಂತೆಯೇ ದೇಶದ ಎಲ್ಲ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ...

ಪ್ರಕರಣದಲ್ಲಿ ಎ ರಾಜಾ ಅವರನ್ನು ಬಲಿಪಶುವನ್ನಾಗಿ ಮಾಡಲಾಗಿತ್ತು: ರಾಜಾ ಪರ ವಕೀಲರು
ಬಹುಕೋಟಿ 2ಜಿ ತರಂಗಾಂತರ ಪ್ರಕರಣದಲ್ಲಿ ತಮ್ಮ ಕಕ್ಷೀದಾರರಾದ ಎ ರಾಜಾ ಅವರನ್ನು ಬಲಿಪಶುವನ್ನಾಗಿಸಲಾಗಿತ್ತು ಎಂದು ಎ ರಾಜಾ ಪರ ವಕೀಲರು ಹೇಳಿದ್ದಾರೆ.

2ಜಿ ಹಗರಣ: ಕನ್ನಿಮೋಳಿ, ಎ ರಾಜಾ ಸೇರಿ ಎಲ್ಲಾ ಆರೋಪಿಗಳು ಖುಲಾಸೆ!
2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯ ತನ್ನ ತೀರ್ಪು ನೀಡಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.

2ಜಿ ಹಗರಣ: ಸತ್ಯಕ್ಕೆ ಸಂದ ಜಯ, ಸರ್ಕಾರ ಉರುಳಿಸಲು ನಡೆಸಿದ್ದ ಷಡ್ಯಂತ್ರ: ಕಾಂಗ್ರೆಸ್
2ಜಿ ಹಗರಣ ಸಂಬಂಧ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆ ಹಿನ್ನಲೆಯಲ್ಲಿ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷ ಇದು ಸತ್ಯಕ್ಕೆ ಸಂದ ಜಯ ಎಂದು ಹೇಳಿದೆ.

ಸಾಕ್ಷ್ಯಗಳಿಗಾಗಿ ಏಳು ವರ್ಷ ಕಾದಿದ್ದು ವ್ಯರ್ಥವಾಯಿತು: 2ಜಿ ನ್ಯಾಯಾಧೀಶ ಒಪಿ ಸೈನಿ
2ಜಿ ತರಂಗಾಂತರ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯ ತನ್ನ ತೀರ್ಪು ನೀಡಿದ್ದು,...

ಮಾಜಿ ಪ್ರಧಾನಿ ಅಟಲ್ ಜಿಯವರ ಆರೋಗ್ಯ ನೀತಿ ಯುಪಿಎ ಸರ್ಕಾರದಿಂದ ಸ್ಥಗಿತ: ಪ್ರಧಾನಿ ಮೋದಿ
ಹಿಂದಿನ ಯುಪಿಎ ಸರ್ಕಾರ 10 ವರ್ಷಗಳ ಕಾಲ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಮೊದಲ ಬಾರಿಗೆ ಭಾರತದಲ್ಲಿ ಜಾರಿಗೆ ತಂದ ಆರೋಗ್ಯ ...

