Upa Lokayukta

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ, ಸಾಕ್ಸ್ ಭಾಗ್ಯ: ತನಿಖೆಗೆ ಶಿಕ್ಷಣ ಇಲಾಖೆ ಆದೇಶ; ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು..!
ರಾಜ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ, ಸಾಕ್ಸ್ ಭಾಗ್ಯ: ತನಿಖೆಗೆ ಶಿಕ್ಷಣ ಇಲಾಖೆ ಆದೇಶ; ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು..!

ಪ್ರತಿ ತಂಡದಲ್ಲಿ ಇಬ್ಬರಿಂದ ಮೂವರು ಸದಸ್ಯರು ಇರಬೇಕು. ಅವರಲ್ಲಿ ಒಬ್ಬರನ್ನು ತಂಡದ ಮುಖ್ಯಸ್ಥರನ್ನಾಗಿ ನೇಮಿಸಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಂಡಗಳನ್ನು ರಚಿಸಿದ ದಿನದಿಂದ ಏಳು ದಿನಗಳೊಳಗೆ ಪರಿಶೀಲನೆ ಪೂರ್ಣಗೊಳಿಸಬೇಕು.

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ: ನಗರದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ವೈದ್ಯಕೀಯ ವ್ಯವಸ್ಥೆ ಕಲ್ಪಿಸಿ; BMTCಗೆ ಉಪ ಲೋಕಾಯುಕ್ತ ಸೂಚನೆ
ರಾಜ್ಯ

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ: ನಗರದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ವೈದ್ಯಕೀಯ ವ್ಯವಸ್ಥೆ ಕಲ್ಪಿಸಿ; BMTCಗೆ ಉಪ ಲೋಕಾಯುಕ್ತ ಸೂಚನೆ

ಚಾಲಕ ಮತ್ತು ನಿರ್ವಾಹಕರು ಹರಸಾಹಸ ಪಟ್ಟು ಅವರನ್ನು ಆಸ್ಪತ್ರೆಗೆ ಸೇರಿಸಲು ಬರೋಬ್ಬರಿ 30 ನಿಮಿಷಗಳಿಗಿಂತ ಹೆಚ್ಚು ಸಮಯ ವ್ಯರ್ಥವಾಗಿತ್ತು.

ಉಡುಪಿ: ಅಕ್ರಮವಾಗಿ ನಡೆಸುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್..!
ರಾಜ್ಯ

ಉಡುಪಿ: ಅಕ್ರಮವಾಗಿ ನಡೆಸುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್..!

ಜಿಲ್ಲೆಯಲ್ಲಿ ಪ್ರಸ್ತುತ 227 ಹೋಂಸ್ಟೇಗಳು ಮತ್ತು 42 ರೆಸಾರ್ಟ್‌ಗಳು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅಗತ್ಯ ಪರವಾನಗಿ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಪ ಲೋಕಾಯುಕ್ತ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರೋಪಿಗೆ 6 ತಿಂಗಳ ಜೈಲು ಶಿಕ್ಷೆ, 5 ಸಾವಿರ ರೂ ದಂಡ..!
ರಾಜ್ಯ

ಉಪ ಲೋಕಾಯುಕ್ತ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರೋಪಿಗೆ 6 ತಿಂಗಳ ಜೈಲು ಶಿಕ್ಷೆ, 5 ಸಾವಿರ ರೂ ದಂಡ..!

ಆರೋಪಿಯು 2023ರ ಫೆಬ್ರವರಿಯಲ್ಲಿ ಬರೆದ ಎರಡು ಪತ್ರಗಳು ಹಾಗೂ 2023ರ ಮೇ 11ರಂದು ನೀಡಲಾದ ಶೋಕಾಸ್ ನೋಟಿಸ್‌ಗೆ ಸಲ್ಲಿಸಿದ ಉತ್ತರದಲ್ಲಿ ಬಳಸಿದ ಪದಗಳು ಮತ್ತು ಆರೋಪಗಳು ಉಪ ಲೋಕಾಯುಕ್ತ ಹಾಗೂ ಲೋಕಾಯುಕ್ತ ಸಂಸ್ಥೆಯ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದಲೇ ಮಾಡಲಾಗಿದೆ.

ಶೌಚಾಲಯಗಳಿಗೆ ಬಾಗಿಲಿಲ್ಲ, ಕೊಠಡಿಗಳಿಗೆ ಗಾಳಿ-ಬೆಳಕಿಲ್ಲ: ಮಂಡ್ಯ ಹಾಸ್ಟೆಲ್‌ಗಳ ದುಸ್ಥಿತಿ ಕಂಡು ಉಪ ಲೋಕಾಯುಕ್ತ ಗರಂ; ಕ್ರಮಕ್ಕೆ ಆದೇಶ..!
ರಾಜ್ಯ

ಶೌಚಾಲಯಗಳಿಗೆ ಬಾಗಿಲಿಲ್ಲ, ಕೊಠಡಿಗಳಿಗೆ ಗಾಳಿ-ಬೆಳಕಿಲ್ಲ: ಮಂಡ್ಯ ಹಾಸ್ಟೆಲ್‌ಗಳ ದುಸ್ಥಿತಿ ಕಂಡು ಉಪ ಲೋಕಾಯುಕ್ತ ಗರಂ; ಕ್ರಮಕ್ಕೆ ಆದೇಶ..!

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಮೇ ತಿಂಗಳ ಅಂತ್ಯದಲ್ಲಿ ಮಂಡ್ಯದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ವಸತಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

'ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ; ಪ್ರತಿಯೊಂದು ಇಲಾಖೆಯಲ್ಲೂ ಲಂಚ ಮಿತಿಮೀರಿದೆ': ಉಪ ಲೋಕಾಯುಕ್ತ
ರಾಜ್ಯ

'ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ; ಪ್ರತಿಯೊಂದು ಇಲಾಖೆಯಲ್ಲೂ ಲಂಚ ಮಿತಿಮೀರಿದೆ': ಉಪ ಲೋಕಾಯುಕ್ತ

ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರದ ಇಲಾಖೆಗಳ ಅಧಿಕಾರಿಗಳು ಮತ್ತು ನಾಗರಿಕರು ಮನಸ್ಸು ಮಾಡಬೇಕು ಎಂದರು.

ದಾವಣಗೆರೆ: ಉಪ ಲೋಕಾಯುಕ್ತ ಕ್ರಮ; ಜಗಳೂರು ಕೆರೆಯ 229 ಒತ್ತುವರಿ ತೆರವು!
ರಾಜ್ಯ

ದಾವಣಗೆರೆ: ಉಪ ಲೋಕಾಯುಕ್ತ ಕ್ರಮ; ಜಗಳೂರು ಕೆರೆಯ 229 ಒತ್ತುವರಿ ತೆರವು!

ಆರೋಗ್ಯಕರ ವಾತಾವರಣದಲ್ಲಿ ವಾಸಿಸುವ ಹಕ್ಕನ್ನು ಜನರು ಹೊಂದಿದ್ದಾರೆ ಮತ್ತು ಕೆರೆಗಳು ಮತ್ತು ಜಲಮೂಲಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ಪಂಚಾಯತ್ ಅಧಿಕಾರಿಗಳು ಹೊಂದಿದ್ದಾರೆ ಎನ್ನುವ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿದರು.

TNIE ವರದಿ ಫಲಶೃತಿ: 13 ಕೋಟಿ ರೂ ವೆಚ್ಚದ ಪಾಲಿಕೆ ಬಜಾರ್ ಬಂದ್; ವರದಿ ಬೆನ್ನಲ್ಲೇ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ..!
ರಾಜ್ಯ

TNIE ವರದಿ ಫಲಶೃತಿ: 13 ಕೋಟಿ ರೂ ವೆಚ್ಚದ ಪಾಲಿಕೆ ಬಜಾರ್ ಬಂದ್; ವರದಿ ಬೆನ್ನಲ್ಲೇ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ..!

ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಲೋಕಾಯುಕ್ತರು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಾದ ಫರ್ಜಾನಾ ಮತ್ತು ಮಧುರಾ, ಜೊತೆಗೆ ವಿಜಯನಗರ ಸಂಚಾರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಗಿರಿರಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಡ್ಯ: ಅಪ್ರಾಪ್ತರು ಗಾಂಜಾಗೆ ಬಲಿ; ಮಾದಕ ದ್ರವ್ಯಗಳ ಮಾರಾಟದ ವಿರುದ್ಧ ಅಖಾಡಕ್ಕಿಳಿದ ಉಪ ಲೋಕಾಯುಕ್ತ!
ರಾಜ್ಯ

ಮಂಡ್ಯ: ಅಪ್ರಾಪ್ತರು ಗಾಂಜಾಗೆ ಬಲಿ; ಮಾದಕ ದ್ರವ್ಯಗಳ ಮಾರಾಟದ ವಿರುದ್ಧ ಅಖಾಡಕ್ಕಿಳಿದ ಉಪ ಲೋಕಾಯುಕ್ತ!

ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಗಾಂಜಾ ಮಾರಾಟದ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.