Upa Lokayukta
Google Pay, Phonepe ಮೂಲಕ ಲಂಚ: ಭ್ರಷ್ಟ ಅಧಿಕಾರಿಗಳಿಗೆ 'ಖೆಡ್ಡಾ' ತೋಡಲು ಉಪ ಲೋಕಾಯುಕ್ತ ಸಜ್ಜು!
ನ್ಯಾಯಮೂರ್ತಿ ವೀರಪ್ಪ ಅಧಿಕಾರಿಗಳ ಕಾರ್ಯ ವಿಧಾನವನ್ನು ಚೆನ್ನಾಗಿ ತಿಳಿದಿದ್ದಾರೆ. ಹೀಗಾಗಿ ಅಧಿಕಾರಿಗಳ ಮೊಬೈಲ್ ಫೋನ್‌ಗಳನ್ನು ಪರಿಶೀಲಿಸಲು ಅವರು ಈಗ ತಾಂತ್ರಿಕ ಸಿಬ್ಬಂದಿಯ ತಂಡವನ್ನು ತಮ್ಮೊಂದಿಗೆ ಕರೆದೊಯ್ಯುತ್ತಿದ್ದಾರೆ.

BBMP ಕಚೇರಿಗಳ ಮೇಲೆ ಲೋಕಾಯುಕ್ತ ಮತ್ತೆ ದಾಳಿ: ನ್ಯೂನತೆಗಳ ಕಂಡು ಉಪಲೋಕಾಯುಕ್ತ ಗರಂ, ಅಧಿಕಾರಿಗಳ ತರಾಟೆಗೆ
ಗುರುವಾರ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ನೇತೃತ್ವದಲ್ಲಿ 12 ತಂಡಗಳು ಮತ್ತೆ ಬಿಬಿಎಂಪಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯಕ್ಕೆ ಉಪ ಲೋಕಾಯುಕ್ತರ ಭೇಟಿ, ಪರಿಶೀಲನೆ
ಕಾಲೇಜು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಹಲವು ಸಮಸ್ಯೆಗಳಿವೆ ಎಂದು ಕೆಲ ವಿದ್ಯಾರ್ಥಿನಿಯರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದರು. ಇದನ್ನು ಪರಿಗಣಿಸಿದ ಉಪ ಲೋಕಾಯುಕ್ತರು, ವಿವಿಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಜೊತೆ ಮಾತನಾಡಿ, ಮಾಹಿತಿ ಪಡೆದುಕೊಂಡರು.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನೋಟಿಸ್
ಬೌರಿಂಗ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾನುವಾರ ಮಹಿಳೆ ಮತ್ತು ಆಕೆಯ ನವಜಾತ ಶಿಶುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂಬ ಮಾಧ್ಯಮ ವರದಿ ನಂತರ ಲೋಕಾಯುಕ್ತ ನೋಟಿಸ್ ನೀಡಿದೆ.

ಕ್ಷುಲ್ಲಕ ದೂರುಗಳು: ಮೂವರಿಗೆ ಉಪಲೋಕಾಯುಕ್ತ ಎಚ್ಚರಿಕೆ
ಕರ್ನಾಟಕದ ಲೋಕಾಯುಕ್ತಕ್ಕೆ ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ, ನಿಷ್ಪ್ರಯೋಜಕ, ತಪ್ಪು, ಕಿರಿಕಿರಿ ಉಂಟುಮಾಡುವಂತಹ ದೂರುಗಳು ಬರುತ್ತಿದ್ದು, ಇಂತಹ ಪ್ರಕರಣಗಳನ್ನು ತಡೆಯುವುದಕ್ಕಾಗಿ ಕ್ರಮಕ್ಕೆ ಇಲಾಖೆ ಮುಂದಾಗಿದೆ.

ರಾಜ್ಯದ ಜನತೆಗೆ ಲೋಕಾಯುಕ್ತ ಮೇಲೆ ಇನ್ನೂ ನಂಬಿಕೆ ಇದೆ: ಸುಭಾಷ್ ಆಡಿ
ಉಪ ಲೋಕಾಯುಕ್ತರಾಗಿ ನ್ಯಾ. ಸುಭಾಷ್ ಬಿ. ಆಡಿ ಸೋಮವಾರ ಮತ್ತೆ ಕೆಲಸಕ್ಕೆ ಹಾಜರಾಗಿದ್ದಾರೆ. ಮಾರ್ಚ್ 3 ರಂದು ಕೈಗೊಂಡಿದ್ದ ಪದಚ್ಯುತಿ ನಿರ್ಣಯವನ್ನು ಕೈಬಿಡುವಂತೆ...

ಉಪಲೋಕಾಯುಕ್ತ ಅಡಿ ಅಧಿಕಾರ ಕುರಿತು ಸ್ಪೀಕರ್ ಪ್ರಶ್ನಿಸುವಂತಿಲ್ಲ: ರಿಜಿಸ್ಟ್ರಾರ್
ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ಕರ್ತವ್ಯ ನಿರ್ವಹಿಸುವಂತಿಲ್ಲ ಎಂದು ಸೂಚಿಸುವ ಅಧಿಕಾರ ಸ್ಪೀಕರ್ ಕಾಗೋಡು...

ಉಪಲೋಕಾ ವಿರುದ್ಧ ಶೀಘ್ರ ದಾಖಲೆ ಸಲ್ಲಿಕೆ
ಇಷ್ಟು ದಿನ ತಣ್ಣಗಿದ್ದ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಬಿ ಆಡಿ ವಿಚಾರ ಮತ್ತೆ ಸದ್ದು ಮಾಡಲಾರಂಭಿಸಿದೆ. ನ್ಯಾ.ಆಡಿ ಪದಚ್ಯುತಿ ಪ್ರಸ್ತಾವವನ್ನು ಇನ್ನೊಂದು ವಾರದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಸಲ್ಲಿಸಲಾಗುವುದು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ...

ಉಪಲೋಕಾಯುಕ್ತರ ಪದಗ್ರಹಣ ದೇವರ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದ ನ್ಯಾ. ಆನಂದ್
ನಿವೃತ್ತ ನ್ಯಾಯಾಧೀಶ ಎನ್. ಆನಂದ್ ಅವರು ಉಪಲೋಕಾಯುಕ್ತರಾಗಿ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ...

