Upa Lokayukta

ಉಪ ಲೋಕಾಯುಕ್ತ ನ್ಯಾ.ಸುಭಾಷ್ ಆಡಿ ವಿರುದ್ಧ ದಾಖಲೆ
ಉಪ ಲೋಕಾಯುಕ್ತ ನ್ಯಾ.ಸುಭಾಷ್ ಆಡಿ ವಿರುದ್ಧ ದಾಖಲೆ ಪೂರೈಸುತ್ತಿರುವವರಿಗೆ ಮಾಹಿತಿ ಹಕ್ಕು ಆಯುಕ್ತರ ಹುದ್ದೆ ನೀಡಲು ಸರ್ಕಾರ ಮುಂದಾಗಿದೆ....

ಉಪ ಲೋಕಾಯುಕ್ತರಾಗಿ ನ್ಯಾ.ಆನಂದ್ ನೇಮಕ
ಹೈಕೋರ್ಟ್ ನಿವೃತ್ತಿ ನ್ಯಾಯಮೂರ್ತಿ ಎನ್. ಆನಂದ್ ಅವರು ಸೋಮವಾರ ನೂತನ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಉಪ ಲೋಕಾಯುಕ್ತ ಹುದ್ದೆಗೆ ನ್ಯಾ.ಆನಂದ್ ಹೆಸರು ಶಿಫಾರಸು ಮಾಡಲು ನಿರ್ಧಾರ
ಉಪ ಲೋಕಾಯುಕ್ತರ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆನಂದ್ ಅವರನ್ನು ಹೆಸರನ್ನು ಶಿಫಾರಸು ಮಾಡಲು ಉಪ...

ಪದಚ್ಯುತಿಗೆ ಅಧಿಕೃತ ಅಡಿ
ಶಾಸಕರು ಹಾಗೂ ಸಾರ್ವಜನಿಕರ ಪ್ರಬಲ ವಿರೋಧದ ನಡುವೆಯೂ ಉಪ ಲೋಕಾಯುಕ್ತ ಸುಭಾಷ್ ಅಡಿ ಪದಚ್ಯುತಿ ಪ್ರಕ್ರಿಯೆಗೆ ಶುಕ್ರವಾರ ಅಧಿಕೃತ ಚಾಲನೆ ದೊರೆತಿದೆ...

ಕಲಾಪದಲ್ಲಿ ಅಡಿ ಆಲಾಪ
ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಪದಚ್ಯುತಿಗೆ ಪೂರಕ ಪ್ರಕ್ರಿಯೆಗಳು ಆರಂಭವಾಗಿದ್ದರೆ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಅಡಿ...

ಉಪಲೋಕಾಯುಕ್ತ ಅಡಿ ಪದಚ್ಯುತಿಗೆ ಮೇಲ್ಮನೆಯಲ್ಲಿ ಬೀಳದ ಸಹಿ
ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರ ಪದಚ್ಯುತಿಗೊಳಿಸುವ ಪ್ರಸ್ತಾವಕ್ಕೆ ಮೇಲ್ಮನೆಯಲ್ಲಿ ಪದಚ್ಯುತಿಗೆ ಸಹಿ ಸಂಗ್ರಹಿಸುವ ಕೆಲಸವನ್ನೇ ಕಾಂಗ್ರೆಸ್ ಕೈಬಿಟ್ಟಿದೆ.

ರಸ್ತೆ ಗುಂಡಿ ಮುಚ್ಚಲು ಉಪಲೋಕಾಯುಕ್ತರ ಆದೇಶ
ರಸ್ತೆಗುಂಡಿ ಮುಚ್ಚಲು ಹಾಗೂ ರಸ್ತೆಗಳನ್ನು ಅಪಘಾತ ರಹಿತ ಮಾಡಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಬೇಕು ಎಂದು ಉಪಲೋಕಾಯುಕ್ತ...

ಲೋಕಾ ಕಚೇರಿಯಲ್ಲಿ ಲಂಚ ವರದಿಗೆ ನ್ಯಾ. ಅಡಿ ಆದೇಶ
ಲೋಕಾಯುಕ್ತ ಕಚೇರಿ ಅಧಿಕಾರಿ ಹೆಸರು ಹೇಳಿಕೊಂಡು ಕಾರ್ಯ ನಿರ್ವಾಹಕ ಎಂಜಿನಿಯರ್ ಒಬ್ಬರಿಂದ ರು.1 ಕೋಟಿ ಹಣಕ್ಕೆ ಬೆದರಿಕೆ ಹಾಕಿರುವ ಪ್ರಕರಣ...

ನಿವೃತ್ತಿ ನಂತರ ವಚನ ಪ್ರಚಾರದಲ್ಲಿ ತೊಡಗಿಕೊಳ್ಳಿ: ಬಿ.ಎಸ್.ಮಜಗೆ
ಆರ್ಥಿಕ ಉದ್ದೇಶಕ್ಕಾಗಿ ಮಾಡುವ ಉದ್ಯೋಗದಿಂದ ನಿವೃತ್ತಿಯಾದ ನಂತರ ವಚನ ಪ್ರಚಾರದಂಥ ಸದುದ್ದೇಶಗಳ ಕಾರ್ಯದಲ್ಲಿ ತೊಡಗಬೇಕು ಎಂದು ಉಪ ಲೋಕಾಯುಕ್ತ ಬಿ.ಎಸ್.ಮಜಗೆ ಅಭಿಪ್ರಾಯಪಟ್ಟರು...

