ದೇಶಮನಮೋಹನ್ ಸಿಂಗ್ ಒಬ್ಬ ಅದ್ವಿತೀಯ ವ್ಯಕ್ತಿ, ಆದರೆ ಯುಪಿಎ ಆಡಳಿತದಲ್ಲಿ ಭಾರತದ ಆರ್ಥಿಕತೆ ಸ್ಥಗಿತಗೊಂಡಿತ್ತು: ನಾರಾಯಣ ಮೂರ್ತಿ
ಭಾರತ ದೇಶದ ಯುವ ಜನತೆಯಲ್ಲಿ ಸಾಕಷ್ಟು ಸಾಮರ್ಥ್ಯವಿದ್ದು ಚೀನಾ ಜೊತೆಗೆ ಕಠಿಣ ಸ್ಪರ್ಧೆಯೊಡ್ಡಲು ಭಾರತ ಸಮರ್ಥವಾಗಿದೆ ಎಂದು ಹೇಳಿರುವ ಐಟ ದಿಗ್ಗಜ, ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ನಿನ್ನೆ ದೇಶದ ಆರ್ಥಿಕತೆ ಬಗ್ಗೆ ಮಾತನಾಡುವಾಗ ಬಹು ಚರ್ಚಿತ ವಿಷಯವೊಂದನ್ನು ಹೇಳಿದರು.