UPA

ನಕ್ಸಲರಿಗೆ ಆಶ್ರಯ ನೀಡುತ್ತಿದ್ದ ಆರೋಪ: ಡಿಎಸ್ ಯು ಸಂಘಟನೆ ಮೇಲೆ ನಿಗಾ ಇರಿಸಿದ್ದ ಯುಪಿಎ ಸರ್ಕಾರ
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಡಿಎಸ್ ಯು ವಿದ್ಯಾರ್ಥಿ ಸಂಘಟನೆಯ ಚಟುವಟಿಕೆಗಳ ಮೇಲೆ ನಿಗಾ ಇರಿಸಿತ್ತು.

ಯುಪಿಎ ಸರ್ಕಾರದ ಅವಧಿಯಲ್ಲಿ ನರೇಗಾ ಯೋಜನೆಗೆ ಸಾಕಷ್ಟು ಬದಲಾವಣೆ: ಅರುಣ್ ಜೇಟ್ಲಿ
ಗ್ರಾಮಾಂತರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ದೃಢೀಕರಣ ಯೋಜನೆಗೆ (ನೇರೆಗಾ ಯೋಜನೆ) ಯುಪಿಎ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಬದಲಾವಣೆಯನ್ನು ನೀಡಲಾಗಿದೆ ಎಂದು ಕೇಂದ್ರ ವಿತ್ತ...

ನರೇಗ ಯೋಜನೆ: ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ
ಅಸಹಿಷ್ಣುತೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ಇದೀಗ ನರೇಗ ಯೋಜನೆ ಹಿಡಿದು ಮೋದಿ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ...

ಆಧಾರ್: ಯುಪಿಎ ವಿರುದ್ಧ ಟೆಂಡರ್ ಇಲ್ಲದೇ 13 ಸಾವಿರ ಕೋಟಿ ಮೌಲ್ಯದ ಗುತ್ತಿಗೆ ನೀಡಿರುವ ಆರೋಪ
ಯುಪಿಎ ಸರ್ಕಾರದ ವಿರುದ್ಧ ಸುಮಾರು 13 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ಯುಐಡಿಎಐ ನ ಆಧಾರ್ ಕಾರ್ಡ್ ಯೋಜನೆಯನ್ನು ಟೆಂಡರ್ ಕರೆಯದೆಲೆ ನೀದಿರುವ ಆರೋಪ ಕೇಳಿಬಂದಿದೆ.

ಕಾಶ್ಮೀರಿ ಯುವಕರಿಗೆ ಯುಪಿಎ ಪ್ರಾರಂಭಿಸಿದ್ದ ಉದ್ಯೋಗ ಯೋಜನೆ ಮುಂದುವರೆಸಲು ಕಾಂಗ್ರೆಸ್ ಒತ್ತಾಯ
ಯುಪಿಎ ಸರ್ಕಾರ ಕಾಶ್ಮೀರಿ ಯುವಕರಿಗಾಗಿ ಜಮ್ಮು-ಕಾಶ್ಮೀರದಲ್ಲಿ ಪ್ರಾರಂಭಿಸಿದ್ದ ಉದ್ಯೋಗದ ಯೋಜನೆಗಳನ್ನು ಎನ್.ಡಿ.ಎ ಸರ್ಕಾರ ಮುಂದುವರೆಸಬೇಕು...

ಭೂಸ್ವಾಧೀನ ಮಸೂದೆಗೆ ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್ ನಿಲುವು ಬದಲಿಸಿದೆ: ಅರುಣ್ ಜೇಟ್ಲಿ
ಯುಪಿಎ-2 ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಭೂಸ್ವಾಧೀನ ಮಸೂದೆ ಕಾಯ್ದೆಗೆ ಅಗತ್ಯ ತಿದ್ದುಪಡಿ ಮಾಡಿಕೊಳ್ಳುವುದಕ್ಕೆ ರಾಜ್ಯಗಳಿಗೆ ಅನುಮತಿ ನೀಡಲಾಗುವುದು ಎಂದು ಹೇಳಿದ್ದಾರೆ.

ದಾವೂದ್ ಮರಳುವಿಕೆ ಆರೋಪ ತಿರಸ್ಕರಿಸಿದ ಮನಮೋಹನ್ ಸಿಂಗ್
1993ರ ಮುಂಬೈ ಸರಣಿ ಸ್ಪೋಟದ ಪ್ರಮುಖ ರುವಾರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಾಪಸಾತಿಗೆ ಸಂಬಂಧಿಸಿದಂತೆ 2 ವರ್ಷದ ಹಿಂದೆ ಯುಪಿಎ ಸರ್ಕಾರ ಚರ್ಚೆ ನಡೆಸಿತ್ತು ಎಂಬ ಆರೋಪವನ್ನು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಮಂಗಳವಾರ...

ಭೂ ಸ್ವಾಧೀನ ಮಸೂದೆ: ಯುಪಿಎ ಸರ್ಕಾರವಧಿಯ ಮಸೂದೆ ಜಾರಿಗೆ ಕೇಂದ್ರ ಚಿಂತನೆ?
ಭೂ ಸ್ವಾಧೀನ ಮಸೂದೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ತಿದ್ದುಪಡಿ ಮಸೂದೆ ವಾಪಸ್ ಪಡೆದು...

ದಾವೂದ್ ನೊಂದಿಗೆ ಸಂಪರ್ಕದಲ್ಲಿದ್ದ ಎನ್ ಡಿಎ, ಯುಪಿಎ ನಾಯಕರು?
26 /11 ರ ಮುಂಬೈ ದಾಳಿ ನಡೆಯುವವರೆಗೆ ಭಾರತದ ರಾಜಕಾರಣಿಗಳು ಅಂದರೆ ಎನ್.ಡಿ.ಎಗೆ ಸೇರಿದ ಇಬ್ಬರು ಹಾಗೂ ಯುಪಿಎ ಗೆ ಸೇರಿದ 4 ರಾಜಕಾರಣಿಗಳು ದಾವೂದ್ ನೊಂದಿಗೆ ಸಂಪರ್ಕದಲ್ಲಿದ್ದರು

