Update

'ನಜರ್' ಎಮೋಜಿಯೊಂದಿಗೆ ಪೋಸ್ಟ್: ಹೊಸ ಚರ್ಚೆ ಹುಟ್ಟುಹಾಕಿದ ಸ್ಮೃತಿ, ಪಲಾಶ್ ಇನ್‌ಸ್ಟಾ ಬಯೋ 'ಅಪ್‌ಡೇಟ್'!
ಈಗ ಸ್ಮೃತಿಯ ತಂದೆ ಮತ್ತು ಪಲಾಶ್ ಇಬ್ಬರೂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ ಹೊಸ ಮದುವೆಯ ದಿನಾಂಕವನ್ನು ಎರಡೂ ಕುಟುಂಬಗಳು ಇನ್ನೂ ಘೋಷಿಸಿಲ್ಲ.

ಉಚಿತ ಆಧಾರ್ ನವೀಕರಣಕ್ಕೆ ಸೆಪ್ಟೆಂಬರ್ 14 ಗಡುವು: ನೀವು ತಿಳಿಯಬೇಕಿರುವ ಅಂಶಗಳಿವು...
ಮರುನವೀಕರಣ ಮಾಡಿಸದೇ 10 ವರ್ಷಗಳಾಗಿದ್ದಲ್ಲಿ, ಗುರುತಿನ ಪುರಾವೆ ಮತ್ತು ವಿಳಾಸ ದಾಖಲೆಗಳ ಪುರಾವೆಗಳನ್ನು ನೀಡಿ ಆಧಾರ್ ನ್ನು ಮರು ನವೀಕರಣ ಮಾಡಿಸಬೇಕಾಗುತ್ತದೆ.

ಹೆಸರಿಗೆ ಐಟಿ ರಾಜಧಾನಿ: ಅಪ್ ಡೇಟ್ ಆಗದ ಕರ್ನಾಟಕ ಸರ್ಕಾರದ ವೆಬ್ ಸೈಟ್ ಗಳು ಅಭಿವೃದ್ಧಿಯಲ್ಲಿ ಹಿಂದೆ!
ರಾಜಧಾನಿ ಬೆಂಗಳೂರು ಐಟಿ ರಾಜಧಾನಿ ಎಂಬ ಹೆಸರು ಪಡೆದಿದ್ದರೂ, ರಾಜ್ಯ ಸರ್ಕಾರದ ಇಲಾಖೆಗಳು ತಮ್ಮ ವೆಬ್‌ಸೈಟ್‌ಗಳನ್ನು ನವೀಕರಿಸಲು ಮತ್ತು ಬದಲಾವಣೆಗಳಿಗೆ ತಕ್ಕಂತೆ ಹೆಜ್ಜೆ ಹಾಕುವಲ್ಲಿ ವಿಫಲವಾಗಿದೆ. ಬಹುತೇಕ ಇಲಾಖೆಗಳ ಅಧಿಕೃತ ವೆಬ್‌ಸೈಟ್‌ಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಬಂಧಪಟ್ಟ ಸಚಿವರ ಭಾವಚಿತ್ರವನ್ನು ಮಾತ್ರ ಬದಲಾಯಿಸಿವೆ.

ಸ್ವಲ್ಪ ತಾಳ್ಮೆ ಇರಲಿ, ಅಡುಗೆ ರೆಡಿಯಾದ ಮೇಲೆ ಊಟ ಬಡಿಸಿದರೆ ಚಂದ: ಮುಂದಿನ ಸಿನಿಮಾ ಬಗ್ಗೆ ನಟ ಯಶ್ ಪ್ರತಿಕ್ರಿಯೆ!
ನ್ಯಾಷನಲ್ ಸ್ಟಾರ್ ಯಶ್ ಅವರು ಯಶ್ 19 ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಚಿತ್ರದ ಅಪ್‌ಡೇಟ್‌ಗಾಗಿ ಪ್ರೇಕ್ಷಕರು ಕಳೆದ ಒಂದೂವರೆ ವರ್ಷದಿಂದ ಕಾಯುತ್ತಿದ್ದಾರೆ. ಹೀಗಿರುವಾಗ ತಮ್ಮ ಮುಂದಿನ ಚಿತ್ರದ ಬಗ್ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ಅಪ್ಡೇಟ್ ಆಗುವುದು ಎಲ್ಲಾ ಹೂಡಿಕೆಗಿಂತ ಮೊದಲು ಮಾಡಬೇಕಾದ ಹೂಡಿಕೆ! (ಹಣಕ್ಲಾಸು)
ಹಣಕ್ಲಾಸು-334ರಂಗಸ್ವಾಮಿ ಮೂನಕನಹಳ್ಳಿ

ಆಧಾರ್ ಕಾರ್ಡ್ ನ ಪ್ರಮುಖ ವಿವರಗಳನ್ನು ಇನ್ಮುಂದೆ ಆನ್ ಲೈನ್ ನಲ್ಲಿಯೇ ಅಪ್ಡೇಟ್ ಮಾಡಿಕೊಳ್ಳಬಹುದು!
ಆಧಾರ್ ಕಾರ್ಡ್ ಜನರ ಉಪಯೋಗಗಳಿಗೆ ಅಗತ್ಯವಿರುವ ಪ್ರಮುಖ ದಾಖಲೆಯಾಗಿದೆ. ಹಲವು ಬಾರಿ ಇದನ್ನು ಅಪ್ಡೇಟ್ ಮಾಡಿಸುವಾಗ ವಾರಗಟ್ಟಲೆ ಕಾಯಬೇಕಾಗುತ್ತಿತ್ತು. ಆದರೆ ಈ ಸಮಸ್ಯೆ ಇನ್ನು ಮುಂದೆ ಇರುವುದಿಲ್ಲ!

ಗೂಗಲ್ ಮೀಟ್ ಅಪ್ಡೇಟ್: ಏಕಕಾಲಕ್ಕೆ 16 ಮಂದಿ ಪರದೆ ಮೇಲೆ ಕಾಣಲು ಸಾಧ್ಯ!
ಲಾಕ್ ಡೌನ್ ಹಿನ್ನೆಲೆಯಲ್ಲಿ ವರ್ಕ್ ಫ್ರಮ್ ಹೋಮ್ (ಮನೆಯಿಂದಲೇ ಕೆಲಸ) ಮಾಡುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಗೂಗಲ್ ಮೀಟ್ ಅಪ್ ಡೇಟ್ ಆಗಿದೆ.

ನ್ಯೂಸ್ ಫೀಡ್ ಕಿರಿಕಿರಿ ತಪ್ಪಿಸಲು ಫೇಸ್‌ಬುಕ್‌ನ ಹೊಸ ಫೀಚರ್
ಫೇಸ್‌ಬುಕ್ ತೆರೆದಾಗ ನಿಮ್ಮ ಫೇಸ್‌ಬುಕ್ ಸ್ನೇಹಿತರ ಎಲ್ಲ ಅಪ್‌ಡೇಟ್‌ಗಳು ನಿಮ್ಮ ವಾಲ್‌ನಲ್ಲಿ ಕಾಣಿಸಿಕೊಂಡು....

