ಕರ್ನಾಟಕಸುಮಲತಾ ಬಗ್ಗೆ ನನಗೆ ತುಂಬಾ ಗೌರವ ಇದೆ- ರಿಯಲ್ ಸ್ಟಾರ್ ಉಪೇಂದ್ರ
ತೀವ್ರ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಬಗ್ಗೆ ತುಂಬಾ ಗೌರವ ಇರುವುದಾಗಿ ರಿಯಲ್ ಸ್ಟಾರ್ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.