Upendra

ಉಪೇಂದ್ರ ನಿರ್ದೇಶನದ 'UI' ಸಿನಿಮಾ ಸೆಟ್ ನಲ್ಲಿ ಬಹುಭಾಷಾ ನಟ ಮುರುಳಿ ಶರ್ಮಾ
ಸಿನಿಮಾ ಸುದ್ದಿ

ಉಪೇಂದ್ರ ನಿರ್ದೇಶನದ 'UI' ಸಿನಿಮಾ ಸೆಟ್ ನಲ್ಲಿ ಬಹುಭಾಷಾ ನಟ ಮುರುಳಿ ಶರ್ಮಾ

ತರ್ಲೆ ನನ್ಮಗ, ಶ್! ಓಂ, ಎ, ಉಪೇಂದ್ರ ಹಾಗೂ ಉಪ್ಪಿ ಸಿನಿಮಾಗಳ ಡೈರೆಕ್ಟರ್ ಉಪೇಂದ್ರ ತಮ್ಮ ಮುಂದಿನ ನಿರ್ದೇಶನ ಯುಐ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.  

ಹೋಮ್ ಮಿನಿಸ್ಟರ್ ಚಿತ್ರದ ಟ್ರೈಲರ್
ಮನರಂಜನೆ

ಹೋಮ್ ಮಿನಿಸ್ಟರ್ ಚಿತ್ರದ ಟ್ರೈಲರ್

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹೋಮ್ ಮಿನಿಸ್ಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಜಯ್ ಶ್ರೀಹರಿ ನಿರ್ದೇಶಿಸಿದ್ದಾರೆ.

ಡಿಸೆಂಬರ್ 15ರಿಂದ 'ಕಬ್ಜಾ' ತಂಡವನ್ನು ಕೂಡಿಕೊಳ್ಳಲಿರುವ ನಟ ಸುದೀಪ್: ಮಾಫಿಯಾ ದೊರೆ ಭಾರ್ಗವ್ ಭಕ್ಷಿ ಪಾತ್ರದಲ್ಲಿ ಕಿಚ್ಚ
ಸಿನಿಮಾ ಸುದ್ದಿ

ಡಿಸೆಂಬರ್ 15ರಿಂದ 'ಕಬ್ಜಾ' ತಂಡವನ್ನು ಕೂಡಿಕೊಳ್ಳಲಿರುವ ನಟ ಸುದೀಪ್: ಮಾಫಿಯಾ ದೊರೆ ಭಾರ್ಗವ್ ಭಕ್ಷಿ ಪಾತ್ರದಲ್ಲಿ ಕಿಚ್ಚ

ಕಬ್ಜಾ ಸಿನಿಮಾ ಮೂಲಕ ಉಪೇಂದ್ರ ಮತ್ತು ಸುದೀಪ್ ಎರಡನೇ ಬಾರಿ ತೆರೆ ಮೇಲೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಮುಕುಂದ ಮುರಾರಿ ಸಿನಿಮಾದಲ್ಲಿ ಅವರಿಬ್ಬರೂ ಜೊತೆಯಾಗಿ ನಟಿಸಿದ್ದರು. 

ರಿಯಲ್ ಸ್ಟಾರ್ ಉಪೇಂದ್ರ ನಟನೆಯ 'ಕಬ್ಜ'ಗೆ ಬಹುಭಾಷಾ ನಟ ನವಾಬ್ ಶಾ ಎಂಟ್ರಿ!
ಸಿನಿಮಾ ಸುದ್ದಿ

ರಿಯಲ್ ಸ್ಟಾರ್ ಉಪೇಂದ್ರ ನಟನೆಯ 'ಕಬ್ಜ'ಗೆ ಬಹುಭಾಷಾ ನಟ ನವಾಬ್ ಶಾ ಎಂಟ್ರಿ!

ಉಪೇಂದ್ರ ನಟನೆಯ ‘ಕಬ್ಜ’ ಚಿತ್ರ ತನ್ನ ಮೇಕಿಂಗ್‌ನಿಂದ ಎಲ್ಲರ ಗಮನ ಸೆಳೆಯುತ್ತಿದೆ. ಚಿತ್ರೀಕರಣದ ಹಂತದಲ್ಲಿರುವಾಗಲೇ ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿರುವ ಈ ಚಿತ್ರವನ್ನು ಆರ್‌. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. 

ಶೀಘ್ರದಲ್ಲೇ 'ಕಬ್ಜ' ಐದನೇ ಹಂತದ ಚಿತ್ರೀಕರಣ" ಆರಂಭ
ಸಿನಿಮಾ ಸುದ್ದಿ

ಶೀಘ್ರದಲ್ಲೇ 'ಕಬ್ಜ' ಐದನೇ ಹಂತದ ಚಿತ್ರೀಕರಣ" ಆರಂಭ

ಬಹು ನಿರೀಕ್ಷಿತ "ಕಬ್ಜ" ಚಿತ್ರದ ಐದನೇ ಹಂತದ ಚಿತ್ರೀಕರಣ ಇದೇ 4 ರಿಂದ ಆರಂಭವಾಗಲಿದೆ. ಚಿತ್ರೀಕರಣಕ್ಕಾಗಿ ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್  ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ  ಮಿನರ್ವ ಮಿಲ್ ನಲ್ಲಿ  ಅದ್ದೂರಿಯಾಗಿ ಸೆಟ್ ನಿರ್ಮಾಣವಾಗಿದೆ. ಇದೇ ಸೆಟ್ ನಲ್ಲಿ ಸುಮಾರು 42 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.  

ಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!
ಸಿನಿಮಾ ಸುದ್ದಿ

ಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!

ಮಾಸ್ಟರ್ ಪೀಸ್ ನಿರ್ದೇಶಕ ಮಂಜು ಮಾಂಡವ್ಯ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾ ಪ್ರಯೋಗಾತ್ಮಕವಾಗಿರಲಿದೆ ಎನ್ನುವ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಉಪೇಂದ್ರ ಹುಟ್ಟುಹಬ್ಬಕ್ಕೆ 'ಕಬ್ಜ' ಮೋಷನ್ ಪೋಸ್ಟರ್ ಬಿಡುಗಡೆ: ದೀಪಾವಳಿಗೆ ಟೀಸರ್ ರಿಲೀಸ್!
ಸಿನಿಮಾ ಸುದ್ದಿ

ಉಪೇಂದ್ರ ಹುಟ್ಟುಹಬ್ಬಕ್ಕೆ 'ಕಬ್ಜ' ಮೋಷನ್ ಪೋಸ್ಟರ್ ಬಿಡುಗಡೆ: ದೀಪಾವಳಿಗೆ ಟೀಸರ್ ರಿಲೀಸ್!

ಆರ್​.ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.

ಉಪೇಂದ್ರ ರೊಂದಿಗೆ ರಾಮ್ ಗೋಪಾಲ್ ವರ್ಮಾ ಹೊಸ ಚಿತ್ರ ಘೋಷಣೆ
ಸಿನಿಮಾ ಸುದ್ದಿ

ಉಪೇಂದ್ರ ರೊಂದಿಗೆ ರಾಮ್ ಗೋಪಾಲ್ ವರ್ಮಾ ಹೊಸ ಚಿತ್ರ ಘೋಷಣೆ

ಉಪೇಂದ್ರ ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸರ್ಪ್ರೈಸ್ ಎದುರಾಗಿದೆ. ಹಿಂದಿ, ತೆಲುಗು ಚಿತ್ರರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ, ಉಪೇಂದ್ರಗೆ ಶುಭಾಶಯಗಳನ್ನು ತಿಳಿಸಿದ್ದಾರೆ. 

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್
ಸಿನಿಮಾ ಸುದ್ದಿ

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್

ವಿಭಿನ್ನ, ವಿಕ್ಷಿಪ್ತ ಸ್ಕ್ರಿಪ್ಟ್ ಹೆಣೆಯುವುದಕ್ಕೆ ಹೆ‍ಸರಾದ ಉಪೇಂದ್ರ ಅವರ ಹೊಸ ಪೋಸ್ಟರ್ ನಲ್ಲಿ ದೊಡ್ಡ ನಾಮದ ಚಿತ್ರವಿದೆ. ಅಲ್ಲದೆ ಕಥೆ- ಚಿತ್ರಕತೆ- ಸಂಭಾಷಣೆ- ನಿರ್ದೇಶನ ಉಪೇಂದ್ರ ಎಂದು ಬರೆಯಲಾಗಿದೆ.