Upendra

ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಚಿತ್ರ ನಿರ್ದೇಶನ: ನಟ ಉಪೇಂದ್ರ
ಸಿನಿಮಾ ಚಿತ್ರೀಕರಣ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಕಾರ್ಯನಿರತರಾಗಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ಮತ್ತೆ ನಿರ್ದೇಶನಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

ನಿರಂಜನ್ ಸುಧೀಂದ್ರ ಅಭಿನಯದ 'ಸೂಪರ್ ಸ್ಟಾರ್' ಚಿತ್ರದ ಟೀಸರ್
ನಿರಂಜನ್ ಸುಧೀಂದ್ರ ಅವರ ಅಭಿನಯದ ರಮೇಶ್ ವೆಂಕಟೇಶ್ ಬಾಬು ನಿರ್ದೇಶನದ ಸೂಪರ್ ಸ್ಟಾರ್ ಚಿತ್ರದ ಟೀಸರ್ ವರಮಹಾಲಕ್ಷ್ಮಿ ದಿನ ಬಿಡುಗಡೆಯಾಗಿದೆ.

ನಟ ನಿರಂಜನ್ ಗೆ ವಿಷ್ಣುದಾದ ಆಶೀರ್ವಾದ ಸಿಕ್ಕಿದೆ- ಉಪೇಂದ್ರ
ರಿಯಲ್ ಸ್ಟಾರ್ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೀರೋ ಆಗಿ ನಟಿಸಿರುವ 'ನಮ್ಮ ಹುಡುಗರು' ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಕಬ್ಜ ಚಿತ್ರದ ಮೋಷನ್ ಪೋಸ್ಟರ್
ನಟ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.

ಉಪೇಂದ್ರ-ಸುದೀಪ್ ಅಭಿಮಾನಿಗಳಿಗೆ ರಸದೌತಣ: 'ಕಬ್ಜ' ಚಿತ್ರದ ಕಾಂಬೋ ಪೋಸ್ಟರ್ ಬಿಡುಗಡೆ
ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭಾನುವಾರ ರಸದೌತಣ. ನಟ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿರುವ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹು ನಿರೀಕ್ಷಿತ ಕಬ್ಜ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು ನೋಡಲು ಆಕರ್ಷಕವಾಗಿದೆ.

ಜೂನ್ 28 ರಿಂದ ಕೆ. ಮಾದೇಶ್ ನಿರ್ದೇಶನದ 'ಲಗಾಮ್' ಶೂಟಿಂಗ್ ಆರಂಭ
ಕೆ.ಮಾದೇಶ್ ನಿರ್ದೇಶನದ ಲಗಾಮ್ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಟಿಸುತ್ತಿದ್ದು, ಜೂನ್ 28 ರಿಂದ ಶೂಟಿಂಗ್ ಆರಂಭಿಸಲು ಸಿದ್ಧತೆ ನಡೆಸಲಾಗಿದೆ.

'ದಚ್ಚು' ಮನವಿಗೆ ಸ್ಪಂದಿಸಿದ ರಿಯಲ್ ಸ್ಟಾರ್; ಆಫ್ರಿಕನ್ ಆನೆ ದತ್ತು ಪಡೆದ ಉಪೇಂದ್ರ
ಮೃಗಾಲಯದಲ್ಲಿರುವ ಪ್ರಾಣಿ,ಪಕ್ಷಿಗಳನ್ನು ದತ್ತು ಪಡೆಯಲು ನಟ ದರ್ಶನ್ ಅವರು ಕರೆ ನೀಡಿದ ಬೆನ್ನಲ್ಲೇ ನಟ ಉಪೇಂದ್ರ, ಮೈಸೂರು ಮೃಗಾಲಯದಲ್ಲಿನ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ.

ಉಪೇಂದ್ರ ಮುಂದಿನ ಸಿನಿಮಾಗೆ 'ರಾಜಾಹುಲಿ' ನಿರ್ದೇಶಕ ಗುರು ದೇಶಪಾಂಡೆ ಆ್ಯಕ್ಷನ್ ಕಟ್!
ನಟ ಉಪೇಂದ್ರ ಕೋವಿಡ್ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ, ಇದೇ ವೇಳೆ ಗಾಂಧಿ ನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

ನಾನು ಉಪೇಂದ್ರ....ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು!
ನಾನು ಉಪೇಂದ್ರ...ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು. ಚುನಾವಣೆಯಲ್ಲಿ ಸ್ಪರ್ಧಿಸಿದರೆ? ನೀವು ನನ್ನನ್ನು ಗೆಲ್ತಿಸ್ತೀರಾ? ಎಂದು ರಿಯಲ್ ಸ್ಟಾರ್ ಉಪೇಂದ್ರ ಜನರನ್ನು ಕೇಳಿದ್ದಾರೆ.

