Upendra

ಬಲಿಪಾಡ್ಯಮಿಗೆ ಕಿಚ್ಚು ಹಚ್ಚಲು ಬಂದಿದೆ 'ಕಬ್ಜ' ಚಿತ್ರದ ಮೋಷನ್ ಪೋಸ್ಟರ್!
ದೀಪಾವಳಿ ಹಬ್ಬದ ಪ್ರಯುಕ್ತ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.

'ಕಬ್ಜ' ಚಿತ್ರ ದೇಶದಾದ್ಯಂತ 2 ಭಾಗಗಳಲ್ಲಿ ಬಿಡುಗಡೆ
ಆರ್.ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸಿರುವ ಪ್ಯಾನ್-ಇಂಡಿಯಾ ಸಿನಿಮಾ ಕಬ್ಜ ಎರಡು ಭಾಗಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ.

ಉಪೇಂದ್ರ ನಟನೆಯ ಕಬ್ಜದಲ್ಲಿ ಅನೂಪ್ ರೇವಣ್ಣ
ಈ ಹಿಂದೆ ಲಕ್ಷ್ಮಣ ಮತ್ತು ಪಂಟ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈಗ ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

100 ಕೋಟಿ ರೂ. ವೆಚ್ಚದ ಚಿತ್ರದಲ್ಲಿ ಉಪ್ಪಿ: 'ಮಾಸ್ಟರ್ ಪೀಸ್' ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನ
ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಲಿರುವ ನೂತನ ಚಿತ್ರ 2021ರ ಜನವರಿಯಲ್ಲಿ ಆರಂಭವಾಗಲಿದೆ.

ಉಪ್ಪಿ ಅಭಿನಯದ 'ತ್ರಿಶೂಲಂ' ಚಿತ್ರದ ಟೀಸರ್
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ತ್ರಿಶೂಲಂ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ಪ್ರಕಾಶ್ ರಾವ್ ನಿರ್ದೇಶಿಸಿದ್ದಾರೆ.

ಇಂದು ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬ: ಕಬ್ಜ ಚಿತ್ರದ ಪೋಸ್ಟರ್ ಬಿಡುಗಡೆ
ರಿಯಲ್ ಸ್ಟಾರ್ ಉಪೇಂದ್ರ ಅವರ ಬಹು ನಿರೀಕ್ಷಿತ ಕಬ್ಜ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಇಂದು ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಮಾಡಿದ್ದಾರೆ. ನಿರ್ದೇಶಕ ಆರ್ ಚಂದ್ರು ಅವರ ಕಬ್ಜ ಚಿತ್ರ ಅಂಡರ್ ವರ್ಲ್ಡ್ ಡಾನ್ ಗೆ ಸಂಬಂಧಿಸಿದ ಕಥೆಯಾಗಿದೆ.

ಪ್ರತಿಯೊಂದು ಕೆಲಸಕ್ಕೂ ಅದರದೇ ಮೌಲ್ಯವಿದೆ, ಅದನ್ನು ಅರ್ಥಮಾಡಿಕೊಳ್ಳಬೇಕು: ರಿಯಲ್ ಸ್ಟಾರ್ ಉಪೇಂದ್ರ
ಈ ಬಾರಿ ಕೋವಿಡ್ ಬಿಕ್ಕಟ್ಟಿನ ಕಾರಣದಿಂದಾಗಿ ರಿಯಲ್ ಸ್ಟಾರ್ ಉಪೇಂದ್ರ ಸೆಪ್ಟೆಂಬರ್ 18 ರಂದು ತಮ್ಮ ಜನ್ಮದಿನವನ್ನು ತಮ್ಮ ಅಭಿಮಾನಿಗಳೊಂದಿಗೆ ಆಚರಿಸುತ್ತಿಲ್ಲ. ಈ ಬಗ್ಗೆ ವಿಡಿಯೋ ಸಂದೇಶದ ಮೂಲಕ ಸ್ಪಷ್ಟಪಡಿಸಿರುವ ನಟ ವಿಶೇಷ ದಿನದಂದು ತಮ್ಮ ಅಭಿಮಾನಿಗಳೊಂದಿಗೆ ಇರಲು ಸಾಧ್ಯವಾಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಉಪೇಂದ್ರ ನಟನೆಯ ರವಿಚಂದ್ರ ಸಿನಿಮಾ ಶೂಟಿಂಗ್ ಪುನಾರಂಭ
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಕ ಆರ್ ಚಂದ್ರು ಅವರ ಕಬ್ಜಾ ಸಿನಿಮಾ ಸೆಪ್ಟಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ. ಉಪೇಂದ್ರ ಸೋಮವಾರ ಮತ್ತು ಮಂಗಳವಾರ ರವಿಚಂದ್ರ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಸೂಪರ್ ಸ್ಟಾರ್ ಚಿತ್ರದ ಟೈಟಲ್ ಟೀಸರ್
ರಿಯಲ್ ಸ್ಟಾರ್ ಉಪೇಂದ್ರ ಸೋದರನ ಪುತ್ರ ನಿರಂಜನ್ ಸುಧೀಂದ್ರ ಅಭಿನಯದ ಸೂಪರ್ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಮೇಶ್ ವೆಂಕಟೇಶ್ ಬಾಬು ನಿರ್ದೇಶಿಸಿದ್ದಾರೆ.

