Upendra

ಇದು ಅಧಿಕೃತ! ಉಪೇಂದ್ರ ಯುಪಿಪಿಯಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ
ಇದು ಅಧಿಕೃತ ಪ್ರಕಟಣೆ, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ರಿಯಲ್ ಸ್ಟಾರ್ ಉಪೇಂದ್ರ ನೇತೃತ್ವದ ಉತ್ತಮ ಪ್ರಜಾಕೀಯ ಪಕ್ಷ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ

ರಿಯಲ್ ಸ್ಟಾರ್ ಉಪೇಂದ್ರ ಪುತ್ರಿ ಪಾದಾರ್ಪಣೆ ಚಿತ್ರ 'ದೇವಕಿ' ಟೀಸರ್ ಬಿಡುಗಡೆ!
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರರ ಪುತ್ರಿ ಐಶ್ವರ್ಯ ಉಪೇಂದ್ರ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದೇವಕಿ ಚಿತ್ರದಲ್ಲಿ ತಾಯಿ ಪ್ರಿಯಾಂಕಾ ಜೊತೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಲೋಕಾಸಮರ 2019: ಮಹೇಶ್ ಬಾಬು ಚಿತ್ರಕ್ಕೇ 'ನೋ' ಎಂದ ಉಪೇಂದ್ರ!
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ.

ಉಗ್ರರನ್ನು ಮಟ್ಟ ಹಾಕೋಕೆ ಸೈನಿಕರು ಹೀಗೆ ಮಾಡಲಿ ಎಂದ ಉಪೇಂದ್ರ!
ರಿಯಲ್ ಸ್ಟಾರ್ ಖ್ಯಾತಿಯ ನಟ, ಉತ್ತಮ ಪ್ರಜಾಕೀಯ ಪಾರ್ಟಿ ಸಂಸ್ಥಾಪಕ ಉಪೇಂದ್ರ, ಹಿರಿಯ ನಟ ಅನಂತ್ ನಾಗ್ ಪುಲ್ವಾಮಾದಲ್ಲಿನ ಸಿಆರ್ ಪಿಎಫ್ ಸೈನಿಕರ ಮೇಲಿನ ಉಗ್ರ ದಾಳಿಯನ್ನು ಖಂಡಿಸಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ನಮ್ಮ ಪಕ್ಷ ಸ್ಪರ್ಧಿಸಲಿದೆ: ಉಪೇಂದ್ರ
ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ನಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಉತ್ತಮ ಪ್ರಜಾಕೀಯ ಪಕ್ಷ ರಾಜ್ಯಾಧ್ಯಕ್ಷ, ನಟ, ನಿರ್ದೇಶಕ ಉಪೇಂದ್ರ ಹೇಳಿದ್ದಾರೆ.

ತಮ್ಮ 50 ನೇ ಚಿತ್ರ ಅಧಿರ ನಿರ್ದೇಶಿಸಲಿದ್ದಾರೆ ನಟ ಉಪೇಂದ್ರ
'ಅಧಿರ' ಉಪೇಂದ್ರ ನಟನೆಯ ಬಹುನಿರೀಕ್ಷಿತ 50ನೇ ಸಿನಿಮಾ ಇದಾಗಲಿದ್ದು, ಸದ್ದಿಲ್ಲದೆ ಅದ್ರ ಪ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ..

ಉತ್ತಮ ಸಮಾಜಕ್ಕಾಗಿ ಉತ್ತಮ ಪ್ರಣಾಳಿಕೆ; ಉಪ್ಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ
ಪ್ರಜಾಕೀಯ ಪಕ್ಷದ ಸಂಸ್ಥಾಪಕ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಟ್ವಿಟರ್ ನಲ್ಲಿ ಈ ಪ್ರಣಾಳಿಕೆ ಚರ್ಚೆಗಳನ್ನು ಹುಟ್ಟುಹಾಕಿದೆ.

ದುಬೈಗೆ ಉಪೇಂದ್ರ ಮತ್ತು ರಚಿತಾ ರಾಮ್ ಪ್ರಯಾಣ!
ಆರ್.ಚಂದ್ರು ನಿರ್ದೇಶನದ ಐ ಲವ್ ಯೂ ಸಿನಿಮಾ ಶೂಟಿಂಗ್ ಬಹುತೇಕ ಮುಗಿದಿದ್ದು, ಹಾಡೊಂದರ ಚಿತ್ರೀಕರಣಕ್ಕಾಗಿ ನಟ ಉಪೇಂದ್ರ ಮತ್ತು ರಚಿತಾ ರಾಮ್ ...

ಹೊಸ ನಿರ್ದೇಶಕರ ಚೊಚ್ಚಲ ಚಿತ್ರದಲ್ಲಿ ಕಾಣಿಸಿಕೊಳ್ಳಲು ರಿಯಲ್ ಸ್ಟಾರ್ ಉಪ್ಪಿ 'ಒಕೆ'!
ಇದಾಗಲೇ ರಿಯಲ್ ಸ್ಟಾರ್ ಉಪೇಂದ್ರ ಕೈಯಲ್ಲಿ ಸಾಕಷ್ಟು ಚಿತ್ರಗಳಿದೆ. ಅಲ್ಲದೆ ರಾಜಕಾರಣದಲ್ಲಿ ಸಹ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಈಗ ಅವರು ಹೊಸ ಚಿತ್ರವೊಂದರಲ್ಲಿ.....

