Upendra

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್: ವಂಚನೆಗೆ ಸಿಲುಕಿದ ಉಪೇಂದ್ರ ಪುತ್ರ ಕಳೆದುಕೊಂಡ ಹಣವೆಷ್ಟು?
ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ ಲಪಟಾಸಿದ್ದಾರೆ.
ಪ್ರಿಯಾಂಕಾ-ಉಪೇಂದ್ರ ಮೊಬೈಲ್ ಹ್ಯಾಕ್: ದುಡ್ಡು ಕೇಳಿದ್ರೆ ಕೊಡಬೇಡಿ; ವಿಡಿಯೋ ಮೂಲಕ ರಿಯಲ್ ಸ್ಟಾರ್ ಮನವಿ
ಪ್ರಿಯಾಂಕಾ ಅವರಿಗೆ ಒಂದು ನಂಬರ್‌ನಿಂದ ಕರೆ ಬಂದಿದೆ. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧಿಸಿದ ಮೆಸೇಜ್ ಇದು ಎಂದು ಅವಳು ಭಾವಿಸಿದ್ದಳು.

ಶಿವರಾಜ್‌ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ಬಹುನಿರೀಕ್ಷಿತ '45' ಬಿಡುಗಡೆ ದಿನಾಂಕ ಘೋಷಣೆ
ಬಹು ತಾರಾಗಣವನ್ನು ಹೊಂದಿರುವ '45' ಚಿತ್ರವು ಅರ್ಜುನ್ ಜನ್ಯ ಅವರ ನಿರ್ದೇಶನದ ಮೊದಲ ಚಿತ್ರವಾಗಿದೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ನಟ ಉಪೇಂದ್ರ ಆಪ್ತ, ಖ್ಯಾತ ಹಿರಿಯ ನಿರ್ದೇಶಕ ಮುರಳಿ ಮೋಹನ್ ನಿಧನ
ನಟ, ನಿರ್ದೇಶಕ ಉಪೇಂದ್ರ ಜೊತೆಗೆ ಶ್, ಓಂ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರುಳಿ ಮೋಹನ್ ಅವರು ನಂತರ ಸ್ವತಂತ್ರವಾಗಿ ನಾಗರಹಾವು, ಸಂತ, ಮಲ್ಲಿಕಾರ್ಜುನ ಚಿತ್ರಗಳನ್ನು ನಿರ್ದೇಶಿಸಿದ್ದರು.

ನನ್ನ 'ಬಾಷಾ' ಚಿತ್ರಕ್ಕಿಂತ 'ಓಂ' 10 ಪಟ್ಟು ದೊಡ್ಡದು; ಭಾರತದ ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ದೊಡ್ಡ ಸ್ಪೂರ್ತಿ!
ಭಾರತದ ಅತ್ಯಂತ ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ಅವರೇ ದೊಡ್ಡ ಸ್ಪೂರ್ತಿ. ಮಲಯಾಳಂ, ಹಿಂದಿ, ತೆಲುಗು, ತಮಿಳು ಎಲ್ಲಾ ಭಾಷೆಯವರಿಗೂ ಉಪೇಂದ್ರ ಸ್ಪೂರ್ತಿ.

ಉಪೇಂದ್ರಗೆ ಮಾಲಾಶ್ರೀ ಮಗಳು ನಾಯಕಿ; 'Next Level' ನಲ್ಲಿ ಆರಾಧನಾ!
ತರುಣ್ ಸ್ಡುಡಿಯೋಸ್ ಬ್ಯಾನರ್‌ನಲ್ಲಿ ತರುಣ್ ಶಿವಪ್ಪ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸುತ್ತಿದ್ದಾರೆ.

ಕೂಲಿ ಚಿತ್ರದ ಟ್ರೈಲರ್

ಸಾಲು ಸಾಲು ಚಿತ್ರಗಳಲ್ಲಿ ಉಪೇಂದ್ರ ಬ್ಯುಸಿ; ಕರ್ವ ಚಿತ್ರದ ನಿರ್ದೇಶಕ ನವನೀತ್ ಜೊತೆ ಹೊಸ ಸಿನಿಮಾ
ಉಪೇಂದ್ರ ಅವರು ತಮ್ಮ ಬಹುನಿರೀಕ್ಷಿತ 45 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಈ ಚಿತ್ರವನ್ನು ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ನಿರ್ದೇಶಿಸಿದ್ದು, ಸೂರಜ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಿಸಲಾಗಿದೆ.

'ಭಾರ್ಗವ' ಚಿತ್ರಕ್ಕಾಗಿ ಮತ್ತೆ ಒಂದಾದ ಉಪೇಂದ್ರ-ನಾಗಣ್ಣ! ಎರಡು ವಿಭಿನ್ನ ಶೆಡ್ ನಲ್ಲಿ ಉಪ್ಪಿ
ಕೋಟಿಗೊಬ್ಬ, ಕೋಟಿಗೊಬ್ಬ 2 ಮತ್ತು 3 ಚಿತ್ರಗಳಿಗೆ ಹೆಸರುವಾಸಿಯಾದ ರಾಮ್ ಬಾಬು ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸೂರಪ್ಪ ಬಾಬು ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಇದು ಉಪೇಂದ್ರ ಜೊತೆಗಿನ ಅವರ ಮೊದಲ ಸಿನಿಮಾವಾಗಿದೆ.

